Saturday, 14th December 2024

ಅನಿರ್ಧಿಷ್ಠಾವಧಿ ಮುಷ್ಕರ

ತುಮಕೂರು: ಜಿಲ್ಲಾ ಪ್ರಧಾನ ಅಂಚೆ ಕಚೇರಿ ಮುಂಭಾಗ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಎಐಜಿಡಿಎಸ್‌ಯು ಮತ್ತು ಎನ್‌ಯುಜಿಡಿಎಸ್ ನೇತೃತ್ವ ದಲ್ಲಿ ಗ್ರಾಮೀಣ ಅಂಚೆ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ಧಿಷ್ಠಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ.
ವಿವಿಧ ಅಂಚೆ ನೌಕರರು ಪಾಲ್ಗೊಂಡಿದ್ದರು.