ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನಲ್ಲಿಂದು ವಿಜಯದಶಮಿ ಅಂಗವಾಗಿ ಸ್ವಯಂ ಸೇವಕ ಸಂಘದವರಿಂದ ಆಕರ್ಷಕ ಪಥ ಸಂಚಲನ ನಡೆಯಿತು.
ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು. ಈ ಪಥ ಸಂಚಲನದಲ್ಲಿ ಹಲವು ರಾಜಕೀಯ, ಸಾಮಾಜಿಕ ಕಾರ್ಯಕರ್ತರೂ ಸಹ ಭಾಗವಹಿಸಿದ್ದರು.
ಇದನ್ನೂ ಓದಿ: TSS Sirsi: ಶಿರಸಿ ಟಿಎಸ್ಎಸ್ ನಿರ್ದೇಶಕ ಸ್ಥಾನಕ್ಕೆ ರಾಮಕೃಷ್ಣ ಹೆಗಡೆ ಕಡವೆ ರಾಜೀನಾಮೆ