Friday, 13th December 2024

ಅಧಿಕಾರ ಸ್ವೀಕಾರ

ತುಮಕೂರು: ಜಿಲ್ಲಾ ಪಂಚಾಯತ್‌  ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ  ಪ್ರಭು ಜಿ.,  ಬುಧವಾರ  ಅಧಿಕಾರ ಸ್ವೀಕರಿಸಿದರು.

ಡಾ.ಕೆ. ವಿದ್ಯಾಕುಮಾರಿ ಅವರು ಹೂಗುಚ್ಛ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು.