Sunday, 15th December 2024

ನಾಮಪತ್ರ ಸಲ್ಲಿಸಿದ ಅಮ್ ಆದ್ಮಿ ಪಕ್ಷದ ಅಭ್ಯರ್ಥಿ ಪ್ರಭುಸ್ವಾಮಿ

ಗುಬ್ಬಿ: ಅಮ್ ಆದ್ಮಿ ಪಕ್ಷದ ಅಭ್ಯರ್ಥಿ ಪ್ರಭುಸ್ವಾಮಿ ನಾಮಪತ್ರ ಸಲ್ಲಿಸಿದರು. ಶ್ರೀ ಗೋಸಲ ಚನ್ನಬಸವೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿ ಕಾರ್ಯಕರ್ತರೊಂದಿಗೆ ಕಾಲ್ನಡಿಗೆ ಮೂಲಕ   ತಾಲೂಕ್ ಕಛೇರಿಗೆ  ಆಗಮಿಸಿ ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.  ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಉಮೇಶ್,   ಮಂಜುನಾಥ್ ಸ್ವಾಮಿ,

ಪುರುಷೋತ್ತಮ, ಹಾಗೂ ಕಾರ್ಯಕರ್ತರು ಹಾಜರಿದ್ದರು.