Friday, 20th September 2024

ಡಾಕ್ಟರೇಟ್ ಪದವಿ 

ತುಮಕೂರು : ನಗರದ  ಕೆ.ಎಸ್.ಇ.ಎಫ್ ಬಿ.ಇಡಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಹರೀಶ್ ಆರ್ ., ಅವರಿಗೆ ಕುವೆಂಪು ವಿಶ್ವವಿದ್ಯಾನಿಲಯವು ಶಿಕ್ಷಣ ಶಾಸ್ತ್ರ ವಿಭಾಗದಲ್ಲಿ ಡಾಕ್ಪಟರೇಟ್ ಪದವಿ ನೀಡಿ ಗೌರವಿಸಿದೆ.
ಶಿಕ್ಷಣ ಶಾಸ್ತ್ರ ಮತ್ತು ಸಂಶೋಧನಾ ವಿಭಾಗಕ್ಕೆ ಸಂಬಂಧಿಸಿದಂತೆ ಪ್ರೊ.ಎಸ್.ಎಸ್.ಪಾಟೀಲ್‌ ಮಾರ್ಗದರ್ಶನದಲ್ಲಿ Critical Analysis of Internship of Secondary Teacher Education Course ವಿಷಯದಲ್ಲಿ ಸಂಶೋಧನಾ ಮಹಾ ಪ್ರಬಂಧವನ್ನು ಮಂಡಿಸಿದ್ದರು.