ತುಮಕೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಸಂಘಟಿತ ಕಾರ್ಮಿಕರ ಮತ್ತು ನೌಕರರ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ಜಿಲ್ಲೆಯ ಶಿರಾ ತಾಲೂಕಿನ ತಡಕಲೂರು ಗ್ರಾಮದ ಯುವ ಮುಖಂಡ ರೇವಣ್ಣ ಸಿದ್ಧಪ್ಪ ಟಿ.,ಇವರನ್ನು ಅಖಿಲ ಭಾರತ ಅಸಂಘಟಿತ ಕಾರ್ಮಿಕರ ಮತ್ತು ನೌಕರರ ವಿಭಾಗದ ರಾಷ್ಟ್ರೀಯ ಅಧ್ಯಕ್ಷ ಉದಿತ್ ರಾಜ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶದಂತೆ ಅಧ್ಯಕ್ಷ ಜಿ.ಎಸ್.ಮಂಜುನಾಥ್ ನೇಮಕ ಮಾಡಿದ್ದಾರೆ.