Sunday, 16th June 2024

ರೈಫಲ್ ಶೂಟಿಂಗ್ ಸ್ಪರ್ಧೆ: ಶುಭಕೋರಿದ ಪ್ರೆಸ್ ಕ್ಲಬ್ ತುಮಕೂರು

ತುಮಕೂರು: ತುಮಕೂರಿನ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ತುಮಕೂರು ಮಹಾನಗರ ಪಾಲಿಕೆ, ಪ್ರೆಸ್ ಕ್ಲಬ್ ತುಮಕೂರು ಸಹಯೋಗದಲ್ಲಿ ವಿವೇಕಾ ನಂದ ಸ್ಪೋರ್ಟ್ಸ್ ಅಂಡ್ ಕಲ್ಚರ್ ಅಸೋಸಿಯೇಷನ್ ವತಿಯಿಂದ ನಡೆಯು ತ್ತಿರುವ ಅಂತರಾ ಷ್ಟ್ರೀಯ ರೈಫಲ್ ಶೂಟಿಂಗ್ ಸ್ಪರ್ಧೆಯಲ್ಲಿ ದೇಶದ ಹಲವು ರಾಜ್ಯಗಳ ಸ್ಪರ್ಧಾರ್ಥಿಗಳು ಭಾಗವಹಿಸಿದ್ದಾರೆ.

ಈ ವೇಳೆ ಪ್ರೆಸ್ ಕ್ಲಬ್ ತುಮಕೂರಿನ ಅಧ್ಯಕ್ಷ ಶಶಿಧರ್ ದೋಣಿಹಕ್ಲು, ಪ್ರಧಾನ ಕಾರ್ಯದರ್ಶಿ ಯೋಗೇಶ್, ಸಹ ಕಾರ್ಯದರ್ಶಿ ಸತೀಶ್ ಶಾಸ್ತ್ರಿ, ಸಂಘಟನಾ ಕಾರ್ಯದರ್ಶಿ ರಂಗನಾಥ ಕೆ.ಮರಡಿ, ನಿರ್ದೇಶಕ ಮಹೇಶ್, ಹಿರಿಯ ವರದಿಗಾರ ಜಗನ್ನಾಥ್ ಕಾಳೇನಹಳ್ಳಿ ಶುಭ ಕೋರಿದರು.

ವಿವೇಕಾನಂದ ಸ್ಪೋರ್ಟ್ಸ್ ಅಂಡ್ ಕಲ್ಚರ್ ಅಸೋಸಿಯೇಷನ್ ಅನಿಲ್ ಇದ್ದರು.

 

error: Content is protected !!