ಪೊಲೀಸ್ ಭದ್ರತೆಯಲ್ಲಿ ಟಿಪ್ಪು ನಾಟಕ ಪ್ರದರ್ಶನ Thursday, March 2nd, 2023 ವಿಶ್ವವಾಣಿ ತುಮಕೂರು: ನಗರದ ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಟಿಪ್ಪುವಿನ ನಿಜ ಕನಸುಗಳು ನಾಟಕ ಪ್ರದರ್ಶನದ ಹಿನ್ನೆಲೆಯಲ್ಲಿ ರಂಗಮಂದಿರದ ಸುತ್ತ ಪೊಲೀಸ್ ಸರ್ಪಗಾವಲು ಹಾಕಲಾಗಿದ್ದು, ನಾಟಕ ನೋಡಲು ಆಗಮಿಸಿದ ಪ್ರೇಕ್ಷಕರನ್ನು ತಪಾಸಣೆಗೊಳಪಡಿಸಿ ಒಳಗೆ ಬಿಡಲಾಯಿತು.