Thursday, 12th December 2024

ನಾಮಪತ್ರ ಸಲ್ಲಿಸಿದ ವಿಶ್ವೇಶ್ವರ ಹೆಗಡೆ ಕಾಗೇರಿ

ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಸಿದರು.