Friday, 3rd February 2023

ಅರುಣಾಚಲ ಪ್ರದೇಶ, ಮಧ್ಯಪ್ರದೇಶದಲ್ಲಿ ಭೂಕಂಪ

ವದೆಹಲಿ: ಅರುಣಾಚಲ ಪ್ರದೇಶ, ಮಧ್ಯಪ್ರದೇಶದಲ್ಲಿ ಭೂಕಂಪ ಸಂಭವಿಸಿದೆ.

ಮಧ್ಯಪ್ರದೇಶದ ಪಚ್ಮರ್ಹಿಯಲ್ಲಿ ಬೆಳಿಗ್ಗೆ 08:43ರ ಸುಮಾರಿಗೆ ಭೂಮಿಯಿಂದ 10 ಕಿಮೀ ಆಳದಲ್ಲಿ 3.9 ರ ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರವು ತಿಳಿಸಿದೆ.

ಇದಕ್ಕೂ ಮುನ್ನ ಅರುಣಾಚಲ ಪ್ರದೇಶದ ತವಾಂಗ್ ಬಳಿ ಭೂಮಿ ಕಂಪಿಸಿದ ಅನುಭವವಾಗಿದ್ದು, ರಿಕ್ಟರ್ ಮಾಪಕದಲ್ಲಿ 3.7 ದಾಖಲಾಗಿದೆ.
error: Content is protected !!