Monday, 3rd October 2022

ತೈವಾನ್ ನಲ್ಲಿ ಭೂಕಂಪ: 6.6 ತೀವ್ರತೆ

ಬೀಜಿಂಗ್‌: ಚೀನಾ ಜೋತೆಗಿನ ದೀರ್ಘಕಾಲದ ಸಂಘರ್ಷದ ನಡುವೆ ಭಾನುವಾರ ಮಧ್ಯಾಹ್ನವೂ ಕೂಡ ಅಲ್ಲಿ ಭೂಮಿ ಕಂಪಿಸಿದೆ.

ರಿಕ್ಟರ್ ಮಾಪಕದಲ್ಲಿ ಭಾನುವಾರದ ಭೂಕಂಪದ ತೀವ್ರತೆ 7.2 ರಷ್ಟು ದಾಖಲಾಗಿದ್ದು, ಇದೀಗ ಅಲ್ಲಿನ ಸರ್ಕಾರದ ಆತಂಕ ಹೆಚ್ಚಿಸಿದೆ. ಕಳೆದ 24 ಗಂಟೆಯೊಳಗೆ ಇದು ಎರಡನೇ ಭೂಕಂಪ ಇದಾಗಿದೆ. ಇದಕ್ಕೂ ಮೊದಲು ಶನಿವಾರ ತೈವಾನ್ ನಲ್ಲಿ ಸಂಭ ವಿಸಿದ್ದ ಭೂಕಂಪ ತೀವ್ರತೆ ರಿಕ್ಟರ್ ಮಾಪಕದಲ್ಲಿ 6.6 ರಷ್ಟು ದಾಖಲಾಗಿದೆ.