Sunday, 14th August 2022

ಸೋನಿಯಾ, ರಾಹುಲ್‌’ಗೆ ’ಇಡಿ’ ಸಮನ್ಸ್‌ ಜಾರಿ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಸಂಸದ ರಾಹುಲ್‌ ಗಾಂಧಿ ಅವರಿಗೆ ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ ದಲ್ಲಿ ಜಾರಿ ನಿರ್ದೇಶನಾಲಯವು ಬುಧವಾರ ಸಮನ್ಸ್‌ ಜಾರಿ ಮಾಡಿದೆ.

ನ್ಯಾಷನಲ್‌ ಹೆರಾಲ್ಡ್‌ಗೆ ಸಂಬಂಧಿಸಿದ ಇತಿಹಾಸವು ಸ್ವಾತಂತ್ರ್ಯ ಹೋರಾಟದ ದಿನ ಗಳದ್ದು,.. ‘ ಎಂದು ಕಾಂಗ್ರೆಸ್‌ ಮುಖಂಡ ಮತ್ತು ಹಿರಿಯ ವಕೀಲ ಅಭಿಷೇಕ್‌ ಮನು ಸಿಂಘ್ವಿ ಹೇಳಿದ್ದಾರೆ. ಜೂ.8ರಂದು ಸೋನಿಯಾ ಗಾಂಧಿ ಅವರು ಇ.ಡಿ. ಕಚೇರಿಗೆ ಹೋಗು ವುದಾಗಿ ತಿಳಿಸಿದ್ದಾರೆ.

ಹಗರಣವು ಈಕ್ವಿಟಿ ವಹಿವಾಟಿನಲ್ಲಿ ₹2,000 ಕೋಟಿ ಆಸ್ತಿಯ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದ್ದಾಗಿದೆ.