ರಾಜ್ಯದಲ್ಲಿ ಕ್ಯಾಂಪಸ್ ತೆರೆಯಲು ಪೋರ್ಟ್ಸ್ ಮೌತ್ ವಿವಿ ಒಲವು
MB Patil: ರಾಜ್ಯದಲ್ಲಿ ತನ್ನದೇ ಆದ ಕ್ಯಾಂಪಸ್ ಸ್ಥಾಪಿಸಲು ಆಸಕ್ತಿ ಹೊಂದಿರುವ ಬ್ರಿಟನ್ನಿನ ಪ್ರತಿಷ್ಠಿತ ಪೋರ್ಟ್ಸ್ ಮೌತ್ ವಿಶ್ವವಿದ್ಯಾಲಯದ ಉನ್ನತ ಮಟ್ಟದ ನಿಯೋಗವು ಗುರುವಾರ ಇಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅವರನ್ನು ಭೇಟಿ ಮಾಡಿ, ಚರ್ಚಿಸಿತು.