ನಿತೀಶ್ ಕುಮಾರ್ ಭರ್ಜರಿ ಆಫರ್- 125 ಯೂನಿಟ್‌ವರೆಗೂ ಉಚಿತ!
ಬಿಹಾರ ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ಮುಖ್ಯಮಂತ್ರಿ ನಿತೀಶ್ ಕುಮಾರ್ ದೊಡ್ಡ ಘೋಷಣೆ ಮಾಡಿದ್ದಾರೆ. ಆಗಸ್ಟ್ 1, 2025ರಿಂದ, ಅಂದರೆ ಜುಲೈ ಬಿಲ್ಲಿಂಗ್ ಸಮಯದಿಂದ ರಾಜ್ಯದ ಎಲ್ಲ ಗೃಹ ಬಳಕೆದಾರರಿಗೆ 125 ಯೂನಿಟ್‌ಗಳವರೆಗಿನ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ತಿಳಿಸಿದ್ದಾರೆ.