ಇರಾನ್‌ನ 5 ತೈಲ ಟ್ಯಾಂಕರ್‌ಗಳ ಮೇಲೆ ಅಮೆರಿಕ ದಾಳಿ
ಇರಾನ್‌ನ 5 ತೈಲ ಟ್ಯಾಂಕರ್‌ಗಳ ಮೇಲೆ ಅಮೆರಿಕ ದಾಳಿ ನಡೆಸಿದೆ. ಇದಕ್ಕೆ ಪ್ರತಿಯಾಗಿ ಇರಾನ್ ಕೂಡ ಜೋರ್ಡಾನ್‌ನಲ್ಲಿರುವ ಅಮೆರಿಕದ ನೆಲೆ ಮೇಲೆ ದಾಳಿ ನಡೆಸಿದೆ. ಎರಡು ಬ್ಯಾಲಿಸ್ಟಿಕ್ ಕ್ಷಿಪಣಿಗಳಿಂದ ಅಮೆರಿಕದ ಯುದ್ಧನೌಕೆಯನ್ನು ಇರಾನ್ ಗುರಿಯಾಗಿಸಿಕೊಂಡಿದೆ ಎನ್ನುವ ಆರೋಪದಲ್ಲಿ ಅಮೆರಿಕ ಇರಾನ್ ಮೇಲೆ ದಾಳಿ ನಡೆಸಿತ್ತು.