Wednesday, 11th December 2024

ತಾಂಜೇನಿಯಾ ವಿಮಾನ ಪತನ: 19 ಜನರ ಸಾವು

ತಾಂಜೇನಿಯಾ: ಸಣ್ಣ ಪ್ರಯಾಣಿಕ ವಿಮಾನ ತಾಂಜೇನಿಯಾದ ವಿಮಾನ ನಿಲ್ದಾಣವನ್ನ ಸಮೀಪಿಸುತ್ತಿದ್ದಾಗ ವಿಕ್ಟೋರಿಯಾ ಸರೋವರದಲ್ಲಿ ಪತನವಾಯ್ತು. ವಿಮಾನ ಕನಿಷ್ಠ 43 ಜನರನ್ನ ಹೊತ್ತಿತ್ತು ಎಂದು ಹೇಳಲಾಗಿದೆ. ಈ ಪೈಕಿ 19 ಜನರು  ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಸರೋವರಕ್ಕೆ ಬಿದ್ದ 26 ಜನರನ್ನು ರಕ್ಷಣಾ ಕಾರ್ಯಕರ್ತರು ರಕ್ಷಿಸಿದ್ದಾರೆ.