Monday, 16th September 2024

ಕ್ಯಾಲಿಫೋರ್ನಿಯಾದಲ್ಲಿ ಶೂಟೌಟ್: ಎಂಟು ಮಂದಿ ಸಾವು

ಸ್ಯಾನ್ ಫ್ರಾನ್ಸಿಸ್ಕೋ: ಕ್ಯಾಲಿಫೋರ್ನಿಯಾದಲ್ಲಿ ಬುಧವಾರ ರೈಲ್ವೆ ಯಾರ್ಡ್ ನ ಉದ್ಯೋಗಿ ಗುಂಡಿನ ದಾಳಿ ನಡೆಸಿದ ಪರಿಣಾಮ ಎಂಟು ಮಂದಿ ಮೃತಪಟ್ಟಿದ್ದಾರೆ.

ದಕ್ಷಿಣ ಸ್ಯಾನ್ ಫ್ರಾನ್ಸಿಸ್ಕೋದ ಸ್ಯಾನ್ ಜೋಸ್ ನಲ್ಲಿರುವ ಸಾರ್ವಜನಿಕ ಸಾರಿಗೆ ನಿರ್ವಹಣಾ ಪ್ರಾಂಗಣದಲ್ಲಿ ನಡೆದ ಗುಂಡಿನ ದಾಳಿಯ ಘಟನೆಯಲ್ಲಿ ಹಲವಾರು ಮಂದಿ ಗಾಯಗೊಂಡಿದ್ದು, ಗುಂಡಿನ ದಾಳಿ ನಡೆಸಿದ ಶಂಕಿತ ಕೂಡ ಮೃತಪಟ್ಟಿ ರುವುದಾಗಿ ವರದಿ ತಿಳಿಸಿದೆ.

 

Leave a Reply

Your email address will not be published. Required fields are marked *