ಪ್ರಾಟ್ವಿಲ್ಲೆ (ಕ್ಯಾಲಿಫೋರ್ನಿಯಾ): ಕ್ಯಾಲಿಫೋರ್ನಿಯಾದ ಪ್ರಾಟ್ವಿಲ್ಲೆಯಿಂದ 4 ಕಿಮೀ ಪೂರ್ವಕ್ಕೆ ಇಂದು ಬೆಳಗ್ಗೆ ರಿಕ್ಟರ್ ಮಾಪಕದಲ್ಲಿ 5.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ (ಯುಎಸ್ಜಿಎಸ್) ವರದಿ ಮಾಡಿದೆ.
ಕ್ಯಾಲಿಫೋರ್ನಿಯಾದ ಪ್ರಾಟ್ವಿಲ್ಲೆಯಿಂದ 4 ಕಿಮೀ ಪೂರ್ವಕ್ಕೆ ಶುಕ್ರವಾರ ಭೂಮಿಯಿಂದ 5.9 ಕಿಮೀ ಆಳದಲ್ಲಿ ರಿಕ್ಟರ್ ಮಾಪಕದಲ್ಲಿ 5.5 ತೀವ್ರತೆಯ ಭೂಕಂಪ ಸಂಭವಿಸಿದೆ.
ಭೂಕಂಪದಿಂದಾದ ಹಾನಿಯ ಬಗ್ಗೆ ಇನ್ನೂ ಯಾವುದೇ ವರದಿಯಾಗಿಲ್ಲ.