Wednesday, 18th September 2024

ಯುರೋಪಿಯನ್ ಯೋಗ ಸ್ಪೋರ್ಟ್ಸ್ ಚಾಂಪಿಯನ್ಶಿಪ್: ಚಿನ್ನ ಗೆದ್ದ ಈಶ್ವರ್ ಶರ್ಮಾ

ಲಂಡನ್: ಯುರೋಪಿಯನ್ ಯೋಗ ಸ್ಪೋರ್ಟ್ಸ್ ಚಾಂಪಿಯನ್ಶಿಪ್ ನಲ್ಲಿ ಭಾರತ ಮೂಲದ 13 ವರ್ಷದ ಯೋಗ ಪಟು ಈಶ್ವರ್ ಶರ್ಮಾ ಚಿನ್ನದ ಪದಕ ಗೆದ್ದಿದ್ದಾರೆ.

ಸ್ವೀಡನ್ ನಲ್ಲಿ ಈ ಚಾಂಪಿಯನ್ ಶಿಪ್ ನಡೆದಿದೆ. ಈಗಾಗಲೇ ಹಲವು ಪದಕಗಳನ್ನು ಗೆದ್ದಿರುವ, ಆಗ್ನೇಯ ಇಂಗ್ಲೆಂಡ್ ನ ಯೋಗ ಪಟು ಈಗ ಯುರೋಪಿ ಯನ್ ಯೋಗ ಸ್ಪೋರ್ಟ್ಸ್ ಚಾಂಪಿಯನ್ಶಿಪ್ ನಲ್ಲಿ ಚಿನ್ನದ ಪದಗ ಮುಡಿಗೇರಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *