ನವದೆಹಲಿ : ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸೆ, ಅವರ ಪುತ್ರ ನಮಾಲ್ ಮತ್ತು 15 ಮಿತ್ರರು ಸರ್ಕಾರಿ ವಿರೋಧಿ ಪ್ರತಿಭಟನಾ ಕಾರರ ವಿರುದ್ಧದ ಹಿಂಸಾಚಾರಕ್ಕೆ ಸಂಬಂಧಿಸಿ ದೇಶ ತೊರೆಯದಂತೆ ಶ್ರೀಲಂಕಾದ ನ್ಯಾಯಾಲಯ ಗುರುವಾರ ನಿಷೇಧ ಹೇರಿದೆ.