Friday, 13th December 2024

2021ನೇ ವರ್ಷಕ್ಕೆ ಭರ್ಜರಿ ಸ್ವಾಗತ ನೀಡಿದ ನ್ಯೂಜಿಲೆಂಡ್

ನ್ಯೂಜಿಲೆಂಡ್ : 2020ನೇ ವರ್ಷಕ್ಕೆ ಗುಡ್ ಬೈ ಹೇಳಿರುವ ನ್ಯೂಜಿಲೆಂಡ್ ಜನರು, 2021ಕ್ಕೆ ಭರ್ಜರಿ ಸ್ವಾಗತ ಮಾಡಿದ್ದಾರೆ.

ನ್ಯೂಜಿಲೆಂಡ್ ನಲ್ಲಿ 2020ಕ್ಕೆ ಗುಡ್ ಬೈ ಹೇಳಿ, 2021ಕ್ಕೆ ಭರ್ಜರಿ ಸ್ವಾಗತ ಮಾಡಿದ್ದಾರೆ. 2020ಕ್ಕೆ ಗುಡ್ ಬೈ ಹೇಳಿದ ನ್ಯೂಜಿಲೆಂಡ್ ಜನರು, ಪಟಾಕಿ ಸಿಡಿಸಿ, ಸಂಭ್ರಮಿಸುತ್ತಾ 2021ನೇ ಹೊಸ ವರ್ಷವನ್ನು ಸ್ವಾಗತಿಸಿದ್ದಾರೆ.

ನಮ್ಮ ದೇಶದಲ್ಲಿ, ರಾಜ್ಯದಲ್ಲಿ ಕೊರೋನಾ ಸೋಂಕಿನ ಭೀತಿಯಿಂದ ಹೊಸ ವರ್ಷ ಸಂಭ್ರಮಾಚರಣೆಗೆ ಬ್ರೇಕ್ ಬಿದ್ದಿದೆ.