ಬಾಗಲಕೋಟೆ ಜಿಲ್ಲೆ ಬೀಳಗಿಯ ಸುನಗ್ ಗ್ರಾಮದ ಬೀಳಗಿ ನಿವಾಸಿಗಳಾಗಿದ್ದಾರೆ. ವಿಜಯ ಲಕ್ಷ್ಮೀ ಮತ್ತು ಇಬ್ಬರು ಮಕ್ಕಳು ವಿಷ ಸೇವನೆ ಮಾಡಿ ಮೃತಪಟ್ಟ ಸ್ಥಿತಿಯಲ್ಲಿದ್ದರೆ, ನಾಗೇಶ್ ಮೃತದೇಹ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ನಾಗೇಶ್ ಚಾಲಕರಾಗಿ ದುಡಿಯುತ್ತಿದ್ದು, ವಿಜಯಲಕ್ಷ್ಮೀ ಸೆಕ್ಯೂರಿಟಿಯಾಗಿ ಕೆಲಸ ಮಾಡಿಕೊಂಡಿದ್ದರು ಎನ್ನಲಾ ಗಿದೆ.
ನಾಗೇಶ್ ಎಂಬುವರು ಬರೆದಿದ್ದೆನ್ನಲಾದ ಡೆತ್ನೋಟ್ನಲ್ಲಿ, ಪತ್ನಿ ವಿಜಯಲಕ್ಷ್ಮೀ ನೂರ್ ಜಹಾನ್ ಎಂಬಾಕೆಯ ಜೊತೆ ಹೆಚ್ಚು ಸಂಪರ್ಕದಲ್ಲಿದ್ದಳು. ಅಲ್ಲದೆ ಮತಾಂತರ ಪ್ರಯತ್ನ ನಡೆದಿತ್ತು ಎಂದು ಡೆತ್ನೋಟ್ನಲ್ಲಿ ಉಲ್ಲೇಖಿಸಿದ್ದಾರೆ. ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಯುತ್ತಿದೆ,” ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಹೇಳಿದ್ದಾರೆ.