Tuesday, 31st January 2023

ತೈಲ ದರ ಸ್ಥಿರ

ನವದೆಹಲಿ: ಳೆದ ಮೂರು ತಿಂಗಳಿನಿಂದ ಪೆಟ್ರೋಲ್ ಹಾಗೂ ಡೀಸೆಲ್ ದರಗಳಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ.

ಎಂದಿನಂತೆ ಭಾರತೀಯ ತೈಲ ಕಂಪನಿಗಳು ಭಾನುವಾರ ಬೆಳಿಗ್ಗೆ 6:00 ಗಂಟೆಗೆ ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್ ಹಾಗೂ ಡೀಸೆಲ್ ದರದ ವಿವರವನ್ನು ಪ್ರಕಟಿಸಿದೆ.

ನವದೆಹಲಿಯಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್ ಗೆ 96.72 ರೂಪಾಯಿಗಳಾಗಿದ್ದು, ಡೀಸೆಲ್ ದರ 89.62 ರೂಪಾಯಿಗಳಾಗಿದೆ.

ಮುಂಬೈನಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್ ಗೆ 106.31 ರೂಪಾಯಿಗಳಾಗಿದ್ದು, ಡೀಸೆಲ್ ದರ 94.27 ರೂಪಾಯಿಗಳಾಗಿದೆ.

ಬೆಂಗಳೂರಿನಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್ ಗೆ 101.94 ರೂಪಾಯಿಗಳಾಗಿದ್ದು, ಡೀಸೆಲ್ ದರ ಪ್ರತಿ ಲೀಟರ್ ಗೆ 87.89 ರೂಪಾಯಿಗಳಾಗಿದೆ. ಚೆನ್ನೈನಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್ ಗೆ 102.63 ರೂಪಾಯಿಗಳಾಗಿದ್ದು, ಡೀಸೆಲ್ ದರ ಪ್ರತಿ ಲೀಟರ್ ಗೆ 94.24 ರೂಪಾಯಿಗಳಾಗಿದೆ.

ಕೊಲ್ಕತ್ತದಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್ ಗೆ 106.03 ರೂಪಾಯಿಗಳಾಗಿದ್ದು, ಡೀಸೆಲ್ ದರ ಪ್ರತಿ ಲೀಟರ್ ಗೆ 92.76 ರೂಪಾಯಿ ಗಳಾಗಿದೆ.

ತಿರುವನಂತಪುರಂನಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್ ಗೆ 107.71 ರೂಪಾಯಿಗಳಾಗಿದ್ದು, ಡೀಸೆಲ್ ದರ ಪ್ರತಿ ಲೀಟರ್ ಗೆ 96.52 ರೂಪಾಯಿಗಳಾಗಿದೆ.

error: Content is protected !!