ಬೆಂಗಳೂರು : ತಜ್ಞರ ಸಲಹೆ ಪಡೆದೇ ವೀಕೆಂಡ್ ಕರ್ಪ್ಯೂ, ನೈಟ್ ಕರ್ಪ್ಯೂ ತೆಗೆಯುವ ವಿಚಾರದಲ್ಲಿ ಮುಂದಿನ ಹೆಜ್ಜೆ ಇಡುವುದು ಸೂಕ್ತ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
ಜೆಪಿ ಭವನದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ವಿಕೆಂಡ್ ಕರ್ಪ್ಯೂ, ನೈಟ್ ಕರ್ಫ್ಯೂ ಗೆ ಪರ ವಿರೋಧ ಅಭಿಪ್ರಾಯ ವ್ಯಕ್ತವಾಗುತ್ತಿದೆ.