ಹಾವೇರಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ
Bomb threat: ಹಾವೇರಿ ಕೋರ್ಟ್ ಮಾತ್ರವಲ್ಲದೆ ರಾಜ್ಯದ ಹಲವು ಕೋರ್ಟ್‌ಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಹೀಗಾಗಿ ನ್ಯಾಯಾಲಯಗಳಲ್ಲಿ ಪೊಲೀಸರು ತಪಾಸಣೆ ನಡೆಸಿದ್ದಾರೆ. ಮಂಡ್ಯ, ಕೊಡಗು, ದಾವಣಗೆರೆ, ಧಾರವಾಡ ನ್ಯಾಯಾಲಯಕ್ಕೂ ಬಾಂಬ್ ಬೆದರಿಕೆ ಬಂದಿದೆ.