ಕೊಪ್ಪಳ: ಜಿಲ್ಲೆಯ ಸಂಸದ ಕರಡಿ ಸಂಗಣ್ಣ ಅವರ ಸಹೋದರ ಬಸವರಾಜ ಅಮರಪ್ಪ ಕರಡಿ (60) ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಕೊಪ್ಪಳ ತಾಲೂಕಿನ ಟಣಕನಲ್ ನಿವಾಸಿಯಾಗಿದ್ದ ಅವರು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ.