Sunday, 24th January 2021

ಡಿ.5 ರಂದು ಕರ್ನಾಟಕ ಬಂದ್ ಶತಃಸಿದ್ದ: ವಾಟಾಳ್ ನಾಗರಾಜ್

ಬೆಂಗಳೂರು : ರಾಜ್ಯ ಸರ್ಕಾರದ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿ ರುವ ಡಿ.5 ರಂದು ಕರ್ನಾಟಕ ಬಂದ್ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.

ಕರ್ನಾಟಕ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಗುರುವಾರ ವಾಟಾಳ್ ನಾಗರಾಜ್ ಅವರು ವಿವಿಧ ಸಂಘಟನೆಗಳ ಜೊತೆಗೆ ಮಹತ್ವದ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಮಾಡುವುದು ಖಚಿತ. ಇದನ್ನು ತಡೆಯಲು ಸಾಧ್ಯವಿಲ್ಲ. ಡಿಸೆಂಬರ್ 5 ರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್ ನಡೆಸುತ್ತೇವೆ ಎಂದರು.

 

Leave a Reply

Your email address will not be published. Required fields are marked *