Aravind Limbavali: ಹೊಸದಿಲ್ಲಿಯಲ್ಲಿ ಜೆ.ಪಿ. ನಡ್ಡಾರನ್ನು ಭೇಟಿಯಾದ ಅರವಿಂದ ಲಿಂಬಾವಳಿ

Aravind Limbavali: ರಾಜ್ಯ ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರು ಶುಕ್ರವಾರ ಹೊಸದಿಲ್ಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

Aravind Limbavali
Profile Prabhakara R Jan 31, 2025 7:58 PM

ಹೊಸದಿಲ್ಲಿ: ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಹೊಸದಿಲ್ಲಿಯಲ್ಲಿ ಶುಕ್ರವಾರ ಭೇಟಿಯಾಗಿ ವಕ್ಫ್‌ಗೆ ಸಂಬಂಧಿಸಿದ ವರದಿಯನ್ನು ಸಲ್ಲಿಸಿದರು. ಈ ವೇಳೆ ರಾಜ್ಯ ರಾಜಕೀಯಕ್ಕೆೆ ಸಂಬಂಧಿಸಿದಂತೆ ಮಹತ್ವದ ವಿಚಾರಗಳ ಬಗ್ಗೆ ಚರ್ಚಿಸಲಾಯಿತು.

Aravind Limbavali (1)

ರಾಜ್ಯ ಬಿಜೆಪಿಯಲ್ಲಿ ನಾನಾ ಬಣಗಳ ನಡುವೆ ಸಂಘರ್ಷ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅರವಿಂದ್ ಲಿಂಬಾವಳಿ ಮತ್ತು ಜೆ.ಪಿ. ನಡ್ಡಾ ಅವರ ಭೇಟಿ ಮಹತ್ವ ಪಡೆದಿದೆ. ಈ ಭೇಟಿಯ ಸಂದರ್ಭದಲ್ಲಿ ಜೆ.ಪಿ.ನಡ್ಡಾ ಅವರು ಅರವಿಂದ ಲಿಂಬಾವಳಿ ಅವರಿಂದ ಸಾಕಷ್ಟು ಮಾಹಿತಿ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Aravind Limbavali (2)

ಈ ಸುದ್ದಿಯನ್ನೂ ಓದಿ | Union Budget 2025-26: ಇಂದು ಬಜೆಟ್‌ ಮಂಡನೆ; ಯಾರಿಗೆ ಸಿಹಿ, ಯಾರಿಗೆ ಕಹಿ?

Kichcha Sudeep and Rajath Kishan
7:31 AM January 29, 2025

Rajath BBK 11: ಫಿನಾಲೆಯಲ್ಲಿ ಯುವನ್​ಗೆ ಸುದೀಪ್ ಗಿಫ್ಟ್ ಕೊಟ್ಟ ಚೈನ್ ಬೆಲೆ ಎಷ್ಟು?, ರಜತ್ ಏನಂದ್ರು?

Bus accident
6:06 PM January 25, 2025

Bus Accident: ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

Robbery
3:26 PM January 28, 2025

Robbery: ತಿಪಟೂರು ಎಪಿಎಂಸಿ ಮಾರುಕಟ್ಟೆಯಿಂದ 3,635 ಕೆಜಿ ಕೊಬ್ಬರಿ ಹೊತ್ತೊಯ್ದ ಕಳ್ಳರು

Lokayukta Raid in T.Begur
10:22 PM January 24, 2025

Lokayukta Raid: 5 ಬಾರಿ ಸಸ್ಪೆಂಡ್‌ ಆದ್ರೂ ತೀರದ ಲಂಚದ ದಾಹ; 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಟಿ.ಬೇಗೂರು ಪಿಡಿಒ

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

BBK 11 Final Elimination (1)
7:49 PM January 25, 2025

BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ

Hanumantha BBK 11 Winner
8:44 PM January 26, 2025

BBK 11 Winner: ಅಧಿಕೃತ ಘೋಷಣೆಗು ಮುನ್ನವೇ ರಿವೀಲ್ ಆಯ್ತು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು: ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?