ವಿದೇಶ ಫ್ಯಾಷನ್‌ ಲೋಕ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್‌ ಹೌಸ್‌ ಸಂಪಾದಕೀಯ

Kidnap Case: ಉದ್ಯಮಿ ಕಿಡ್ನಾಪಿಂಗ್‌ ಕೇಸ್‌ನಲ್ಲಿ ಸತೀಶ್‌ ಜಾರಕಿಹೊಳಿ ಆಪ್ತೆಯೇ ಕಿಂಗ್‌ಪಿನ್‌; ಕೊನೆಗೂ ಖಾಕಿ ಬಲೆಗೆ ಬಿದ್ದ ನಾಯಕಿ

ಫೆಬ್ರವರಿ 14ರಂದು ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ಬಸವರಾಜ ಅಂಬಿ ಅವರ ಕಿಡ್ನಾಪ್ ಆಗಿತ್ತು. ಆರೋಪಿಗಳು ಕಿಡ್ನಾಪ್ ಮಾಡಿ ಐದು ಕೋಟಿ ರೂ. ಹಣಕ್ಕೆ ಬೇಡಿಕೆಯಿಟ್ಟಿದ್ದರು. ಕಿಡ್ನಾಪ್ ಪ್ರಕರಣ ದಾಖಲಾದ 24ಗಂಟೆಯಲ್ಲಿ ಬಸವರಾಜ ಅವರನ್ನು ಪೊಲೀಸರು ರಕ್ಷಣೆ ಮಾಡಿದ್ದರು. ಇದೀಗ ಪ್ರಕರಣದ ಕಿಂಗ್‌ಪಿನ್‌ ಗೋಕಾಕ್‌ನ ಕಾಂಗ್ರೆಸ್‌ ಘಟಕದ ಬ್ಲಾಕ್‌ ಅಧ್ಯಕ್ಷೆ ಮಂಜುಳಾ ರಾಮಗನಟ್ಟಿ ಅರೆಸ್ಟ್‌ ಆಗಿದ್ದಾರೆ.

ಉದ್ಯಮಿ ಕಿಡ್ನಾಪಿಂಗ್‌ ಕೇಸ್‌; ಸತೀಶ್‌ ಜಾರಕಿಹೊಳಿ ಆಪ್ತೆ ಅರೆಸ್ಟ್‌

Profile Rakshita Karkera Mar 3, 2025 11:32 AM

ಬೆಳಗಾವಿ: ರಿಯಲ್‌ ಎಸ್ಟೇಟ್‌ ಉದ್ಯಮಿಯನ್ನು ಅಪಹರಿಸಿ(Kidnap Case) ಐದು ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್‌ ಜಾರಕಿಹೊಳಿ ಆಪ್ತೆಯನ್ನು ಅರೆಸ್ಟ್‌ ಮಾಡಲಾಗಿದೆ. ಬಂಧಿತಳನ್ನು ಗೋಕಾಕ್‌ನ ಕಾಂಗ್ರೆಸ್‌ ಘಟಕದ ಬ್ಲಾಕ್‌ ಅಧ್ಯಕ್ಷೆ ಮಂಜುಳಾ ರಾಮಗನಟ್ಟಿ ಎಂದು ಗುರುತಿಸಲಾಗಿದ್ದು, ಈಕೆಯನ್ನು ಘಟಪ್ರಭಾ ಪೊಲೀಸರು ಬಂಧಿಸಿದ್ದಾರೆ.ಫೆಬ್ರವರಿ 14ರಂದು ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ಬಸವರಾಜ ಅಂಬಿ ಅವರ ಕಿಡ್ನಾಪ್ ಆಗಿತ್ತು. ಆರೋಪಿಗಳು ಕಿಡ್ನಾಪ್ ಮಾಡಿ ಐದು ಕೋಟಿ ರೂ. ಹಣಕ್ಕೆ ಬೇಡಿಕೆಯಿಟ್ಟಿದ್ದರು.

ಕಿಡ್ನಾಪ್ ಪ್ರಕರಣ ದಾಖಲಾದ 24ಗಂಟೆಯಲ್ಲಿ ಬಸವರಾಜ ಅವರನ್ನು ಪೊಲೀಸರು ರಕ್ಷಣೆ ಮಾಡಿದ್ದರು. ಪ್ರಕರಣ ಸಂಬಂಧ ಆರು ಜನರನ್ನು ಬಂಧಿಸಿದ್ದರು. ತನಿಖೆ ವೇಳೆ ಕಿಂಗ್ ಪಿನ್ ಮಂಜುಳ ಹೆಸರು ಬಹಿರಂಗವಾಗಿದೆ ತಾಂತ್ರಿಕ ಸಾಕ್ಷಿ ಆರೋಪಿಗಳ ಹೇಳಿಕೆ ಆಧರಿಸಿ ಇದೀಗ ಅವರನ್ನು ರೆಸ್ಟ್ ಮಾಡಲಾಗಿದೆ ಘಟಪ್ರಭಾ ಪೊಲೀಸರು ಮಂಜುಳಾ ಅರೆಸ್ಟ್ ಮಾಡಿ ಹಿಂಡಲಗಾ ಜೈಲಿಗೆ ಕಳುಹಿಸಿದ್ದಾರೆ. ಮಂಜುಳಾ ಪುತ್ರ ಈಶ್ವರನನ್ನು ಬಂಧನ ಮಾಡಿ ವಿಚಾರಣೆ ಮಾಡಿದಾಗ ವಿಷಯ ಹೊರಬಿದ್ದಿದೆ. ತಾಂತ್ರಿಕ ಸಾಕ್ಷ್ಯ ಆರೋಪಿಗಳ ಹೇಳಿಕೆಯ ಆಧಾರದಲ್ಲಿ ಮಂಜುಳಾ ಅವರನ್ನು ಬಂಧನ ಮಾಡಲಾಗಿದೆ.

ಈ ಸುದ್ದಿಯನ್ನೂ ಓದಿ:Kidnap case: ಉದ್ಯಮಿಯನ್ನು ಅಪಹರಿಸಿ 5 ಕೋಟಿ ಹಣಕ್ಕೆ ಬೇಡಿಕೆ

ಕಿಡ್ನಾಪ್ ಪ್ರಕರಣ ದಾಖಲಾದ 24ಗಂಟೆಯಲ್ಲಿ ಬಸವರಾಜ ಅವರನ್ನು ಪೊಲೀಸರು ರಕ್ಷಣೆ ಮಾಡಿದ್ದರು. ಪ್ರಕರಣ ಸಂಬಂಧ ಆರು ಜನರನ್ನು ಬಂಧಿಸಿದ್ದರು. ತನಿಖೆ ವೇಳೆ ಕಿಂಗ್ ಪಿನ್ ಮಂಜುಳ ಹೆಸರು ಬಹಿರಂಗವಾಗಿದೆ ತಾಂತ್ರಿಕ ಸಾಕ್ಷಿ ಆರೋಪಿಗಳ ಹೇಳಿಕೆ ಆಧರಿಸಿ ಇದೀಗ ಅವರನ್ನು ಅರೆಸ್ಟ್ ಮಾಡಲಾಗಿದೆ ಘಟಪ್ರಭಾ ಪೊಲೀಸರು ಮಂಜುಳಾ ಅರೆಸ್ಟ್ ಮಾಡಿ ಹಿಂಡಲಗಾ ಜೈಲಿಗೆ ಕಳುಹಿಸಿದ್ದಾರೆ. ಮಂಜುಳಾ ಪುತ್ರ ಈಶ್ವರನನ್ನು ಬಂಧನ ಮಾಡಿ ವಿಚಾರಣೆ ಮಾಡಿದಾಗ ವಿಷಯ ಹೊರಬಿದ್ದಿದೆ. ತಾಂತ್ರಿಕ ಸಾಕ್ಷ್ಯ ಆರೋಪಿಗಳ ಹೇಳಿಕೆಯ ಆಧಾರದಲ್ಲಿ ಮಂಜುಳಾ ಅವರನ್ನು ಬಂಧನ ಮಾಡಲಾಗಿದೆ.ಾಡಿದ್ದಾರೆ.ಅ