MLA Ashoka Pattana: ಡಿಸಿಸಿ ಬ್ಯಾಂಕ್ ಗೆ ನಾಮನಿರ್ದೇಶಕ ಸದಸ್ಯರಾಗಿ ಶಾಸಕ ಪಟ್ಟಣ ಆಯ್ಕೆ
ಬೆಳಗಾವಿ ಡಿಸಿಸಿ ಬ್ಯಾಂಕ್ ಗೆ ಸರ್ಕಾರದಿಂದ ನಾಮ ನಿರ್ದೇಶಕ ಸದಸ್ಯರಾಗಿ ರಾಮದುರ್ಗ ಶಾಸಕ ಅಶೋಕ ಪಟ್ಟಣ ಅವರನ್ನು ಆಯ್ಕೆ ಮಾಡಲಾಗಿದೆ. ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಸರ್ಕಾರದ ಸಹಕಾರ ಇಲಾಖೆಯ ಅದೀನ ಕಾರ್ಯದರ್ಶಿ ರಂಗನಾಥ ಅವರು ಆದೇಶ ಹೊರಡಿಸಿದ್ದಾರೆ.
-
Ashok Nayak
Nov 7, 2025 11:17 PM
ಬೆಳಗಾವಿ: ಬೆಳಗಾವಿ ಡಿಸಿಸಿ ಬ್ಯಾಂಕ್ ಗೆ ಸರ್ಕಾರದಿಂದ ನಾಮ ನಿರ್ದೇಶಕ ಸದಸ್ಯರಾಗಿ ರಾಮದುರ್ಗ ಶಾಸಕ ಅಶೋಕ ಪಟ್ಟಣ ಅವರನ್ನು ಆಯ್ಕೆ ಮಾಡಲಾಗಿದೆ. ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಸರ್ಕಾರದ ಸಹಕಾರ ಇಲಾಖೆಯ ಅದೀನ ಕಾರ್ಯದರ್ಶಿ ರಂಗನಾಥ ಅವರು ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: Belagavi Farmers Protest: ಕಬ್ಬು ಬೆಳೆಗಾರರ ಪ್ರತಿಭಟನೆ; ನಾಳೆ ಸಕ್ಕರೆ ಕಾರ್ಖಾನೆ ಮಾಲೀಕರು, ರೈತ ಮುಖಂಡರ ಜತೆ ಸಿಎಂ ಸಭೆ
ಕಳೆದ ತಿಂಗಳು ಡಿಸಿಸಿ ಬ್ಯಾಂಕ್ ಗೆ ನಡೆದ ಚುನಾವಣೆಯಲ್ಲಿ ರಾಮದುರ್ಗ ಮತ ಕ್ಷೇತ್ರ ದಿಂದ ನಿರ್ದಶಕ ಸ್ಥಾನಕ್ಕೆ ಸ್ಪರ್ಧಿಸಿದ್ದ ಅವರು, ಕೊನೆ ಕ್ಷಣದಲ್ಲಿ ನಾಮಪತ್ರ ಹಿಂದಕ್ಕೆ ಪಡೆದಿದ್ದರು.