Ramadurga: ರಾಮದುರ್ಗ: ರಾಜ್ಯಮಟ್ಟಕ್ಕೆ ಆಯ್ಕೆ
Ramadurga: ರಾಮದುರ್ಗ: ರಾಜ್ಯಮಟ್ಟಕ್ಕೆ ಆಯ್ಕೆ
Ashok Nayak
January 11, 2025
ರಾಮದುರ್ಗ: ಬೆಳಗಾವಿಯಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿಯಲ್ಲಿ ಮುದೇನೂರ ಸರಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಅನಿತಾ ಕರಿಗಾರ ಅಭಿಯನ ಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ವಿದ್ಯಾರ್ಥಿಯ ಸಾಧನೆಗೆ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಶಿಕ್ಷಕರು ಹಾಗೂ ಗ್ರಾಮಸ್ಥರು ಮಚ್ಚುಗೆ ವ್ಯಕ್ತಪಡಿಸಿದ್ದಾರೆ.