ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಬೆಂಗಳೂರಿನ ಸ್ಮೃತಿ ಅಕಾಡೆಮಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Independence Day 2026: ಬೆಂಗಳೂರು ನಗರದ ಎಲೆಕ್ಟ್ರಾನಿಕ್‌ ಸಿಟಿಯಲ್ಲಿರುವ ಸ್ಮೃತಿ ಅಕಾಡೆಮಿ ಸ್ಕೂಲ್‌ನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಸ್ಮೃತಿ ಅಕಾಡೆಮಿ ಸ್ಕೂಲ್‌ನ ಸಹ ಸಂಸ್ಥಾಪಕ ರವಿ ರಾಮಚಂದ್ರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಬೆಂಗಳೂರಿನ ಸ್ಮೃತಿ ಅಕಾಡೆಮಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

ಬೆಂಗಳೂರಿನ ಸ್ಮೃತಿ ಅಕಾಡೆಮಿ ಸ್ಕೂಲ್‌ -

Profile
Siddalinga Swamy Aug 17, 2026 8:03 PM

ಬೆಂಗಳೂರು, ಆ.17: ನಗರದ ಎಲೆಕ್ಟ್ರಾನಿಕ್‌ ಸಿಟಿಯಲ್ಲಿರುವ ಸ್ಮೃತಿ ಅಕಾಡೆಮಿ ಸ್ಕೂಲ್‌ನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು (Independence Day 2026) ಸಡಗರದಿಂದ ಆಚರಿಸಲಾಯಿತು. ಬೆಳಗ್ಗೆ ಶಾಲೆಯ ವಿದ್ಯಾರ್ಥಿಗಳು ಸ್ವಾತಂತ್ರ್ಯೋತ್ಸವದ ಮೆರವಣಿಗೆಯಲ್ಲಿ ಉತ್ಸಾಹದಿಂದ ಭಾಗವಹಿಸಿದರು. ಬಳಿಕ ಶಾಲೆಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ಮೃತಿ ಅಕಾಡೆಮಿ ಸ್ಕೂಲ್‌ನ ಸಹ ಸಂಸ್ಥಾಪಕ ರವಿ ರಾಮಚಂದ್ರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

80th Independence Day

ಶಾಲಾ ಪ್ರಾಂಶುಪಾಲರಾದ ಡಾ. ಅಮುದಾ ಸಿ ಮುನಿರಾಜು ಸ್ವಾತಂತ್ರ್ಯೋತ್ಸವದ ಇತಿಹಾಸ ಮತ್ತು ಮಹತ್ವದ ಬಗ್ಗೆ ವಿವರಿಸಿದರು. ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಲಾಯಿತು.