KS Ramji: ಕಿರುತೆರೆ ನಿರ್ದೇಶಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪ; ಅಪಪ್ರಚಾರ ಎಂದು ದೂರು ದಾಖಲಿಸಿದ ರಾಮ್‌ಜೀ

ಕಿರುತೆರೆಯ ಖ್ಯಾತ ನಿರ್ದೇಶಕ ಹಾಗೂ ನಿರ್ಮಾಪಕ ಕೆಎಸ್ ರಾಮ್​ಜೀ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂಬ ಪೋಸ್ಟ್​ಗಳು ಫೇಸ್​ಬುಕ್​ನಲ್ಲಿ ಹರಿದಾಡುತ್ತಿದ್ದವು. ಇದೀಗ ನಿರ್ಮಾಪಕ ರಾಮ್​ಜೀ, ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ತಮ್ಮ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪ ಮಾಡಿದ್ದಾರೆ.

Ks Ramji
Profile Vishakha Bhat Feb 2, 2025 10:02 AM

ಬೆಂಗಳೂರು: ಪುಟ್ಟಗೌರಿ ಮದುವೆ, ಗಿಣಿರಾಮದಂತಹ ಹಿಟ್‌ ಧಾರಾವಾಹಿಗಳನ್ನು ನೀಡಿದ್ದ ಕನ್ನಡ ಕಿರುತೆರೆಯ ನಿರ್ದೇಶಕ ಮತ್ತು ನಿರ್ಮಾಪಕ ಕೆಎಸ್ ರಾಮ್​ಜೀ (KS Ramji) ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂಬ ಪೋಸ್ಟ್​ಗಳು ಫೇಸ್​ಬುಕ್​ನಲ್ಲಿ ಹರಿದಾಡುತ್ತಿದ್ದವು. ಇದೀಗ ನಿರ್ಮಾಪಕ ರಾಮ್​ಜೀ, ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ತಮ್ಮ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪ ಮಾಡಿದ್ದಾರೆ.

ಇತ್ತೀಚೆಗೆ ಯುವನಟಿ ಒಬ್ಬರು ಯ್ಯುಟ್ಯೂಬ್‌ ಸಂದರ್ಶನದಲ್ಲಿ ರಾಮ್‌ಜೀ ಅವರ ಹೆಸರನ್ನು ಹೇಳದೆ ಲೈಗಿಂಕ ಕಿರುಕುಳದ ಆರೋಪ ಮಾಡಿದ್ದರು. ಸದ್ಯ ರಾಮ್‌ ಜೀ ವಿರುದ್ಧದ ಪೋಸ್ಟ್​ಗಳು ಹರಿದಾಡುತ್ತಿವೆ. ಸಾಮಾಜಿಕ ಜಾಲತಾಣದಲ್ಲಿ ‘ಎಕ್ಸ್​ಪೋಸಿಂಗ್ ಕೆಎಸ್ ರಾಮ್​ಜೀ’ ಹೆಸರಿನ ಪೇಜ್ ತೆರೆದು ರಾಮ್​ಜೀ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪಗಳನ್ನು ಮಾಡಲಾಗುತ್ತಿದೆ.

ಆ ಯುವತಿ ತನಗಾದ ಅನ್ಯಾಯದ ವಿರುದ್ಧ ಸಿಡಿದೆದ್ದಿದ್ದು, ಕೆಲವು ಸುದ್ದಿ ವಾಹಿನಿಗಳ ಕದ ತಟ್ಟಿದ್ದರು. ಆದರೆ, ಯಾವುದೇ ಪ್ರಯೋಜನ ಆಗಲಿಲ್ಲ ಆದರೆ, ಕೆ ಎಸ್‌ ರಾಮ್‌ಜಿ ನ್ಯಾಯಾಲಯದ ಮೊರೆ ಹೋಗಿ ಕಾರ್ಯಕ್ರಮ ಪ್ರಸಾರ ಮಾಡದಂತೆ ತಡೆ ತಂದಿದ್ದಾರೆ’ ಎಂಬ ಪೋಸ್ಟ್​ಗಳನ್ನು ಫೇಸ್​ಬುಕ್ ಪೇಜ್​ನಲ್ಲಿ ಹಂಚಿಕೊಳ್ಳಲಾಗಿದೆ.

ಈ ಸುದ್ದಿಯನ್ನೂ ಓದಿ: Actress Shashikala: ಬಲವಂತವಾಗಿ ನಿರ್ದೇಶಕನ ಮದುವೆಯಾಗಿ ಕಿರುಕುಳ; ಕಿರುತೆರೆ ನಟಿ ಶಶಿಕಲಾ ವಿರುದ್ಧ ಎಫ್‌ಐಆರ್‌

ಇದೀಗ ಕೆಎಸ್ ರಾಮ್​ಜೀ ಪೊಲೀಸರಿಗೆ ದೂರು ನೀಡಿದ್ದು, ತಮ್ಮ ವಿರುದ್ಧ ಅಪಪ್ರಚಾರ ಮಾಡಿದವರನ್ನು ತಕ್ಷಣವೇ ಬಂಧಿಸಬೇಕು ಎಂದು ಮನವಿ ಮಾಡಿದ್ದಾರೆ. ತಾವು ಯಾವ ಯುವತಿಗೂ ಲೈಂಗಿಕ ಕಿರುಕುಳ ನೀಡಿಲ್ಲ, ಯಾವುದೇ ಅಪರಾಧ ಮಾಡಿಲ್ಲ ಎಂದು ರಾಮ್​ಜೀ ಹೇಳಿದ್ದಾರೆ. ಕನ್ನಡದ ಪ್ರಸಿದ್ಧ ನಿರ್ದೇಶಕ ನಿರ್ಮಾಪಕರ ವಿರುದ್ಧ ಈ ರೀತಿಯ ಆರೋಪ ಕೇಳಿ ಬಂದಿರುವುದು ಕಿರುತೆರೆ ಲೋಕದಲ್ಲಿ ಆತಂಕ ಸೃಷ್ಟಿ ಮಾಡಿದೆ.

Kichcha Sudeep and Rajath Kishan
7:31 AM January 29, 2025

Rajath BBK 11: ಫಿನಾಲೆಯಲ್ಲಿ ಯುವನ್​ಗೆ ಸುದೀಪ್ ಗಿಫ್ಟ್ ಕೊಟ್ಟ ಚೈನ್ ಬೆಲೆ ಎಷ್ಟು?, ರಜತ್ ಏನಂದ್ರು?

Bus accident
6:06 PM January 25, 2025

Bus Accident: ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

Robbery
3:26 PM January 28, 2025

Robbery: ತಿಪಟೂರು ಎಪಿಎಂಸಿ ಮಾರುಕಟ್ಟೆಯಿಂದ 3,635 ಕೆಜಿ ಕೊಬ್ಬರಿ ಹೊತ್ತೊಯ್ದ ಕಳ್ಳರು

Lokayukta Raid in T.Begur
10:22 PM January 24, 2025

Lokayukta Raid: 5 ಬಾರಿ ಸಸ್ಪೆಂಡ್‌ ಆದ್ರೂ ತೀರದ ಲಂಚದ ದಾಹ; 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಟಿ.ಬೇಗೂರು ಪಿಡಿಒ

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

BBK 11 Final Elimination (1)
7:49 PM January 25, 2025

BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ

Hanumantha BBK 11 Winner
8:44 PM January 26, 2025

BBK 11 Winner: ಅಧಿಕೃತ ಘೋಷಣೆಗು ಮುನ್ನವೇ ರಿವೀಲ್ ಆಯ್ತು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು: ಇವರೇ ನೋಡಿ

Rajath Kishan (2)
7:07 AM January 30, 2025

BBK11 Rajath Kishan: ನಂದೂ ಹಳೆ ಕತೆಗಳಿವೆ.. ಆದರೆ ಆ ಹುಡುಗಿಯ ಫೋಟೊ ಬಿಡಬಾರದಿತ್ತು: ರಜತ್