Bengaluru News: ಕಾಯಕಯೋಗಿ, ತ್ರಿವಿಧ ದಾಸೋಹಿ ಡಾ|| ಶಿವಕುಮಾರ ಸ್ವಾಮೀಜಿ ಪುಣ್ಯಸ್ಮರಣೆ ದಾಸೋಹ ದಿನ ಅಚರಣೆ

ಪ್ರಭುಚನ್ನಬಸವ ಸ್ವಾಮೀಜಿರವರು ಕಾಯಕವೇ ಕೈಲಾಸ ತತ್ವದ ಪ್ರತಿರೂಪ, ಮಹಾನ್ ಮಾನವೀ ಯತೆ ಗುಣವುಳ್ಳ ಶಿವಕುಮಾರ ಮಹಾಸ್ವಾಮೀಜಿಗಳು. ಅನ್ನ, ಶಿಕ್ಷಣ, ಆಶ್ರಯದ ಮಹತ್ವಗಳನ್ನು ಸಾರಿದರು, ಲೋಕಕಲ್ಯಾಣಕ್ಕಾಗಿ ಅವರ ಜೀವನವನ್ನು ಮುಡಿಪಾಗಿಟ್ಟರು

WhatsApp Image 2025-01-21 at 12.26.31
Profile Ashok Nayak January 21, 2025

ರಾಜಾಜಿನಗರ: ರಾಜಾಜಿನಗರ ಪ್ರವೇಶ ದ್ವಾರ ಬಳಿ ಡಾ|| ಶಿವಕುಮಾರಸ್ವಾಮಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕರ್ನಾಟಕ ರತ್ನ, ಪದ್ಮಭೂಷಣ, ತ್ರಿವಿಧ ದಾಸೋಹಿ ಡಾ|| ಶ್ರೀ ಶ್ರೀ ಶ್ರೀ ಶಿವ ಕುಮಾರ ಮಹಾಸ್ವಾಮಿಗಳ 6ನೇ ವರ್ಷದ ಸಂಸ್ಕರಣೋತ್ಸವ ಮತ್ತು ದಾಸೋಹ ದಿನ ಅಚರಣೆ.

ಡಾ.ಶಿವಕುಮಾರ ಮಹಾಸ್ವಾಮೀಜಿರವರು ಪುತ್ಥಳಿಗೆ ಮೋಟಗಿ ಮಠದ ಪ್ರಭುಚನ್ನಬಸವ ಮಹಾ ಸ್ವಾಮಿಗಳು, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ರಾಜ್ಯ ಘಟಕ ಅಧ್ಯಕ್ಷರಾದ ಡಾ||ಶಂಕರ ಬಿದರಿರವರು ಐಪಿಎಸ್.(ನಿ), ವಿಧಾನಪರಿಷತ್ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ವೀರಶೈವ ಲಿಂಗಾಯಿತ ಮಹಾಸಭಾ ಬೆಂಗಳೂರುನಗರ ಜಿಲ್ಲಾ ಧ್ಯಕ್ಷರಾದ ಬಿ.ಆರ್.ನವೀನ್ ಕುಮಾರ್, ಪ್ರಧಾನ ಕಾರ್ಯದರ್ಶಿ ಬಿ.ಎಂ.ಶಿವಕುಮಾರ್, ಖಜಾಂಚಿ ವಿಜಯ ಕುಮಾರ್ ಕನ್ನಡ ಪರ ಹೋರಾಟಗಾರ ಪಾಲನೇತ್ರ, ಅಧ್ಯಕ್ಷರಾದ ಟಿ.ವೆಂಕಟೇಶ್ ಗೌಡ, ಉಪಾಧ್ಯಕ್ಷ ಕ್ರಾಂತಿರಾಜು, ಸಂಚಾಲಕರಾದ ಬಿ.ದೇವರಾಜುರವರು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರಾದ ಶಿವರಾಮೇಗೌಡರವರು ಮಾಲಾರ್ಪಣೆ ಮಾಡಿ, ಪುಷ್ಪನಮನ ಸಲ್ಲಿಸಿದರು.

ಪ್ರಭುಚನ್ನಬಸವ ಸ್ವಾಮೀಜಿರವರು ಕಾಯಕವೇ ಕೈಲಾಸ ತತ್ವದ ಪ್ರತಿರೂಪ, ಮಹಾನ್ ಮಾನವೀ ಯತೆ ಗುಣವುಳ್ಳ ಶಿವಕುಮಾರ ಮಹಾಸ್ವಾಮೀಜಿಗಳು. ಅನ್ನ, ಶಿಕ್ಷಣ, ಆಶ್ರಯದ ಮಹತ್ವಗಳನ್ನು ಸಾರಿದರು, ಲೋಕಕಲ್ಯಾಣಕ್ಕಾಗಿ ಅವರ ಜೀವನವನ್ನು ಮುಡಿಪಾಗಿಟ್ಟರು.

ಶಾಂತಿಯುತೆ, ಸೌರ್ಹದತೆ, ಸಹೋದರತ್ವ ಮತ್ತು ಜೀವನ ಹೇಗೆ ಸಾಗಿಸಬೇಕು ಎಂದು ನಾಡಿನ ಜನರಿಗೆ ಅರಿವು ಮೂಡಿಸಿದ ಮಹಾನ್ ಸಂತ, ನಡೆದಾಡುವ ದೇವರು ಶಿವಕುಮಾರ ಸ್ವಾಮೀಜಿಗಳ ಆದರ್ಶಗುಣಗಳನ್ನು ಆಳವಡಿಸಿಕೊಂಡು ಎಲ್ಲರು ಜೀವನ ಸಾಗಿಸಿದರೆ ಸಾಕು.

ಡಾ||ಶಂಕರಬಿದರಿರವರು ಮಾತನಾಡಿ ಅಚಾರ, ವಿಚಾರ ಸಿದ್ದಾಂತಗಳು ಮೂಲಕ ವಿಶ್ವದ ಗಮನ ಸೆಳೆದ ಡಾ.ಶಿವಕುಮಾರ ಮಹಾಸ್ವಾಮೀಜಿರವರ ಆದರ್ಶ ತತ್ವಗಳಿಂದ ನಾಡಿನಲ್ಲಿ ಶಾಂತಿ ಲಭಿಸಲಿ.

ಡಾ.ಶಿವಕುಮಾರ ಮಹಾಸ್ವಾಮೀಜಿ ಸಾಧನೆ ಮಾಡಿ ಮಹಾನ್ ಸಂತರಾಗಿ ಪರಮಾತ್ಮ ಬಳಿ ಲೀನವಾದರು.

ಛಲವಾದಿ ನಾರಾಯಣಸ್ವಾಮಿ ರವರು ಮಾತನಾಡಿ, ಶಿವಕುಮಾರ ಸ್ವಾಮೀಜಿರವರು ಸಮಾಜಕ್ಕೆ ಕೊಟ್ಟ ಕೊಡುಗೆ ಸದಾ ನಾವು ಸ್ಮರಿಸಬೇಕು, ಎಲ್ಲರಿಗೂ ಮೀರಿದ ಕಾರ್ಯ ಮಾಡಿದರು.

ಸಮಾಜಕ್ಕೆ ಅನ್ನ,ಅಕ್ಷರ, ಆಶ್ರಯವನ್ನು ಕೊಟ್ಯಂತರ ಜನರಿಗೆ ನೀಡಿದರು, ಸಿದ್ದಗಂಗಾ ಮಠದಲ್ಲಿ ಶಿಕ್ಷಣ ಪಡೆದವರು ಇಂದು ದೇಶ, ವಿದೇಶದಲ್ಲಿ ಉತ್ತಮ,ಉನ್ನತ ಕೆಲಸದಲ್ಲಿ ಇದ್ದಾರೆ.

ಉತ್ತಮ ಸಮಾಜಕ್ಕೆ ಬದುಕು ಕಲ್ಯಾಣವಾಗಲು ಶಿವಕುಮಾರ ಸ್ವಾಮೀಜರವರ ಹಾಕಿಕೊಟ್ಟ ಮಾರ್ಗ ದರ್ಶನದಲ್ಲಿ ಎಲ್ಲರು ಸಾಗಬೇಕು.

ಇದನ್ನೂ ಓದಿ: Health Benefits: ಪ್ರತಿದಿನ ಬೆಳಿಗ್ಗೆ ಲವಂಗ ನೀರು ಕುಡಿಯುವುದರಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನಗಳೇನು?

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

robbery case shooting
1:49 PM January 16, 2025

Murder Case: ಸೆಕ್ಯೂರಿಟಿ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ ಮಾಡಿ 93 ಲಕ್ಷ ರೂ. ದರೋಡೆ

BBK 11 Mid week Elimination (1)
9:12 PM January 15, 2025

BBK 11: ಇಂದೇ ನಡೆಯಲಿದೆ ಮಿಡ್ ವೀಕ್ ಎಲಿಮಿನೇಷನ್: ಔಟ್ ಆದ ಸ್ಪರ್ಧಿ ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?

Chaithra Kundapura remuneration (1)
7:13 AM January 16, 2025

BBK 11: ಬಿಗ್ ಬಾಸ್​ನಿಂದ ಹೊರಬಂದ ಚೈತ್ರಾ ಕುಂದಾಪುರಗೆ ಸಿಕ್ಕ ಹಣ ಎಷ್ಟು ಗೊತ್ತೇ?

Naga Sadhus
11:15 PM January 18, 2025

Maha Kumbh Mela: ಕುಂಭಮೇಳದ ವೇಳೆ ನಾಗ ಸಾಧುಗಳು ಬರುವುದೆಲ್ಲಿಂದ? ಬಳಿಕ ಅಪ್ರತ್ಯಕ್ಷರಾಗುವುದೇಕೆ? ಅವರ ನಿಗೂಢ ಪ್ರಪಂಚ ಹೇಗಿದೆ? ಇಲ್ಲಿದೆ ಸಮಗ್ರ ವಿವರ

Honnamaradi jatre
5:53 PM January 15, 2025

Honnamaradi Jatre: ವೈಭವದಿಂದ ನಡೆದ ಹೊನ್ನಮರಡಿ ಜಾತ್ರೆ; ಶ್ರೀ ರಂಗನಾಥಸ್ವಾಮಿ ದರ್ಶನ ಪಡೆದ ಸಾವಿರಾರು ಭಕ್ತರು

Eshwara Khandre
6:54 PM January 16, 2025

Bidar ATM Robbery: ಬೀದರ್ ಎಟಿಎಂ ದರೋಡೆ ಪ್ರಕರಣ; ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಖಂಡ್ರೆ ಸೂಚನೆ