Bengaluru Power Cut: ಡಿ.18, 19ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ
ಕೆಪಿಟಿಸಿಎಲ್ (KPTCL) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಪದ್ಮನಾಭನಗರ ಹಾಗು ಆಸ್ಟಿನ್ ಟೌನ್‌ನಲ್ಲಿನ ಹಲವೆಡೆ ಡಿ.18 ರಂದು ಬುಧವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ. ಈ ಕುರಿತ ವಿವರ ಇಲ್ಲಿದೆ.
Vishwavani News
December 17, 2024
ಬೆಂಗಳೂರು: ಕೆಪಿಟಿಸಿಎಲ್ (KPTCL) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಪದ್ಮನಾಭನಗರ ಹಾಗು ಆಸ್ಟಿನ್ ಟೌನ್‌ನಲ್ಲಿನ ಹಲವೆಡೆ ಡಿ.18 ರಂದು ಬುಧವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು
ಬನಗಿರಿನಗರ, ಪಾಪಯ್ಯ ಗಾರ್ಡನ್, ಬಾಲಾಜಿ ಕಲ್ಯಾಣ ಮಂಟಪ ಸುತ್ತಮುತ್ತ, ಸಿದ್ದಮ್ಮ & ಸಿದ್ದಯ್ಯ ರೆಡ್ಡಿ ಏರಿಯಾ, 9ನೇ ಉಪ ವಿಭಾಗ ಕಛೇರಿ, ಜಯನಗರ ವಿಭಾಗ ಕಛೇರಿ, 30ನೇ ಮೇನ್, 30ನೇ ಕ್ರಾಸ್, ಬಿ.ಎನ್. ಎಂ. ಕಾಲೇಜ್, ಬಿ.ಡಿ.ಎ. ಕಾಂಪ್ಲೆಕ್ಸ್, ದೇವಗಿರಿ ದೇವಸ್ಥಾನ, ಬಿ.ಎಸ್.ಎನ್.ಎಲ್. ಕಛೇರಿ, ಬನಶಂಕರಿ 2ನೇ ಹಂತ, ಎಸ್. ಎಲ್.ವಿ ಹೋಟೆಲ್‌ನಿಂದ 24ನೇ ಕ್ರಾಸ್, ಉಪಹಾರ ಹೋಟೆಲ್, 24ನೇ ಕ್ರಾಸ್, ಚನ್ನಮ್ಮನಕೆರೆ ಅಚ್ಚುಕಟ್ಟು, ಮಂಜುನಾಥ ಕಾಲೋನಿ, ಬಿ.ಎಂ.ಟಿ.ಸಿ. ಡಿಪೋ, ರಾಜೀವ್ ನಗರ, ಸಿಂಡಿಕೇಟ್ ಬ್ಯಾಂಕ್ ಕಾಲೋನಿ, ಪದ್ಮನಾಭನಗರ, ರಾಘವೇಂದ್ರ ಲೇಔಟ್, 18ನೇ ಮೇನ್ ಟೆಲಿಫೋನ್ ಎಕ್ಸ್ಚೇಂಜ್, ಕಿಡ್ನಿ ಪೌಂಡೇಶನ್, ಮಹಾರಾಜ ಆಸ್ಪತ್ರೆ, ಲಕ್ಷೀಕಾಂತ ಕಲ್ಯಾಣ ಮಂಟಪ, ಪುಟ್ಟಲಿಂಗಯ್ಯ ರಸ್ತೆ, ಪದ್ಮನಾಭನಗರ, ಲಕ್ಷೀಕಾಂತ ಕಲ್ಯಾಣ ಮಂಟಪ, ಶ್ರವಂತಿ ಅಪಾರ್ಟ್ಮೆಂಟ್, ಆರ್.ಕೆ. ಲೇಔಟ್, ಕದಿರೇನಹಳ್ಳಿ, ಯಾರಬ್ ನಗರ, 9ನೇ ಮೇನ್, ಮೋನೋ ಟೈಪ್, ಟೀಚರ್ಸ್ ಕಾಲೋನಿ, ಕಾವೇರಿ ನಗರ, ಡಾ. ಅಂಬೇಡ್ಕರ್ ನಗರ, ಎಂ. ಎಂ. ಇಂಡಸ್ಟಿಯಲ್ ಏರಿಯ, ಪೋಸ್ಟ್ ಆಫೀಸ್, ಎಂಎಂಐ, ಇಂಡೋ ಅಮೇರಿಕನ್, ಉಮಾ ಮಹೇಶ್ವರಿ ದೇವಸ್ಥಾನ 15ರಿಂದ 17ನೇ ಡಿ ಕ್ರಾಸ್ ವರೆಗೆ, ರಿಚ್ ಮಂಡ್ ಟೌನ್, ರಿಚ್ ಮಂಡ್ ಸರ್ಕಲ್, ಜಾನ್ಸನ್ ಮಾರ್ಕಟ್, ನಾರೀಸ್ ರಸ್ತೆ, ಅರಬ್ ಲೇನ್, ವೆಲ್ಲಿಂಗ್‌ಟನ್ ಸ್ಟ್ರೀಟ್ ಕರ್ಲಿ ಸ್ಟ್ರೀಟ್, ಲಿಯೋನಾಡ್ ಸ್ಟ್ರೀಟ್, ರಿನಿಯಸ್ ಸ್ಟ್ರೀಟ್ ಮತ್ತು ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ಈ ಸುದ್ದಿಯನ್ನೂ ಓದಿ | Lakshmi Hebbalkar: ಗೃಹಲಕ್ಷ್ಮೀ ಯೋಜನೆಗೆ ಪ್ರಚಾರದ ಅವಶ್ಯಕತೆ ಇದೆ ಎಂದ ಲಕ್ಷ್ಮೀ ಹೆಬ್ಬಾಳಕರ್
ಡಿ. 19 ರಂದು ಗುರುವಾರ 66/11ಕೆ.ವಿ ಎಲ್.ಆರ್. ಬಂಡೆ ಕೇಂದ್ರದಲ್ಲಿನ ಹಲವೆಡೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಈ ಸುದ್ದಿಯನ್ನೂ ಓದಿ | Reliance Trends: ರಿಲಯನ್ಸ್ ಟ್ರೆಂಡ್ಸ್‌ನಿಂದ ವಿಶೇಷ ಆಫರ್; ಎಂಡ್ ಆಫ್ ಸೀಸನ್ ಎಕ್ಸ್‌ಕ್ಲೂಸಿವ್ ಡಿಸ್ಕೌಂಟ್!
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು
ಕಾವಲಬೈರಸಂದ್ರ, ಎಲ್.ಆರ್.ಬಂಡೆ ಮುಖ್ಯ ರಸ್ತೆ, ಗಾಂಧಿನಗರ, ಚಿನ್ನನವನ ಲೇಔಟ್, ಅಂಬೇಡ್ಕರ್ ಲೇಔಟ್, ಅನ್ವರ್ ಲೇಔಟ್, ಕಾವೇರಿ ನಗರ, ಅಂಬೇಡ್ಕರ್ ವೈದ್ಯಕೀಯ ಕಾಲೇಜು, ಸುಲ್ತಾನ್ ಪಾಳ್ಯ, ಕನಕ ನಗರ, ಕೆ.ಎಚ್.ಬಿ. ಮುಖ್ಯರಸ್ತೆ, ಭುವನೇಶ್ವರಿ ನಗರ, ಡಿ.ಜಿ.ಎ.ಹಳ್ಳಿ. ಕೆ.ಜಿ.ಹಳ್ಳಿ, ಕೆ.ಜಿ. ಕಾಲೋನಿ, ಆದರ್ಶ ನಗರ, ವಿ. ನಾಗೇನಹಳ್ಳಿ, ಪೆರಿಯಾರ್ ನಗರ, ಪೆರಿಯಾರ್ ಸರ್ಕಲ್, ಶಾಂಪುರ, ಕುಶಾಲ ನಗರ, ಮೋದಿ ರಸ್ತೆ, ಮೋದಿ ಗಾರ್ಡನ್, ದೊಡ್ಡಣ್ಣ ನಗರ, ಮುನಿವೀರಪ್ಪ ಲೇಔಟ್, ಸುಗರ್ ಮಂಡಿ, ಸಾಲ್ಟ್ ಮಂಡಿ, ಮುನೇಶ್ವರ ನಗರ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.