ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಫೆ.6, 7ರಂದು ಕರೆಂಟ್‌ ಇರಲ್ಲ

BESCOM News: ಕೆಪಿಟಿಸಿಎಲ್ ವತಿಯಿಂದ ತುರ್ತುನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಜಾಲಹಳ್ಳಿ ವಿಭಾಗದ 66/11ಕೆ.ವಿ ವಿಡಿಯಾ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಫೆ.6ರಂದು ಶುಕ್ರವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಈ ಕುರಿತ ವಿವರ ಇಲ್ಲಿದೆ.

ಸಾಂದರ್ಭಿಕ ಚಿತ್ರ.

ಬೆಂಗಳೂರು, ಫೆ.4: ಕೆಪಿಟಿಸಿಎಲ್ ವತಿಯಿಂದ (KPTCL) ತುರ್ತುನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಜಾಲಹಳ್ಳಿ ವಿಭಾಗದ 66/11ಕೆ.ವಿ ವಿಡಿಯಾ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಫೆ.6ರಂದು ಶುಕ್ರವಾರ ಬೆಳಗ್ಗೆ 10ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಮಾಹಿತಿ ನೀಡಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು

ವಿನಾಯಕ ನಗರ, ವಿಕಾಸ್ ನಗರ, ಶೋಭಾ ಅಪಾರ್ಟ್‌ಮೆಂಟ್, 8ನೇ ಮೈಲ್ ರಸ್ತೆ, ರಾಮಯ್ಯ ಲೇಔಟ್, ಹಾವನೂರು ಎಕ್ಸ್ಟೆನ್. ನಾರಾಯಣ ಲೇಔಟ್, ವಿಡಿಯಾ ಸ್ಕೂಲ್, ಕುವೆಂಪು ನಗರ, ವಿಡಿಯಾ ಬಸ್ ಸ್ಟಾಪ್, ರಿಲಯನ್ಸ್ ಫ್ರೆಶ್, ಮುನಿಕೊಂಡಪ್ಪ ಲೇಔಟ್, ಅಶೋಕ್ ನಗರ, ವಿದ್ಯಾ ನಗರ, ಡಿಫೆನ್ಸ್ ಕಾಲೋನಿ, ಮಂಜುನಾಥ್ ನಗರ, ಮಹಾಲಕ್ಷ್ಮಿ ನಗರ, ಕಾಟರಾಯ ನಗರ, ಸೋಪ್ ಫ್ಯಾಕ್ಟರಿ ಲೇಔಟ್, ವಿಜಯಲಕ್ಷ್ಮಿ ಲೇಔಟ್, ಅಂದಾನಪ್ಪ ಲೇಔಟ್ , ಬಿಟಿಎಸ್ ಲೇಔಟ್, ಸಿದ್ದೇಶ್ವರ ಲೇಔಟ್, ಸಾಸುವೆಘಟ್ಟ, ಸೋಲದೇವನಹಳ್ಳಿಯ ಭಾಗಶಃ, ತರಬನಹಳ್ಳಿ ಮುಖ್ಯ ರಸ್ತೆ, ಹೆಸರಘಟ್ಟ ಮುಖ್ಯ ರಸ್ತೆ, ಸಿಡೇದಹಳ್ಳಿ, ಭಾಗಶಃ ವಿಶ್ವೇಶರಯ್ಯ ಲೇಔಟ್, ರಾಯಲ್ ಎನ್ಕ್ಲೇವ್, ಬೈರವೇಶ್ವರ ವೃತ್ತ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಜನವರಿಯಲ್ಲಿ 4,894 ಮೆ. ಟನ್ ಮೈಸೂರು ಸ್ಯಾಂಡಲ್‌ ಸೋಪ್ ಉತ್ಪಾದನೆ; ಸಾರ್ವಕಾಲಿಕ ದಾಖಲೆ

ಅದೇ ರೀತಿ 66/11 ಕೆ.ವಿ ರಾಜನಕುಂಟೆ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಫೆ.6ರಂದು ಶುಕ್ರವಾರ ಬೆಳಗ್ಗೆ 10ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ಹೊನ್ನೇನಹಳ್ಳಿ, ಸಿಂಗನಾಯಕನಹಳ್ಳಿ, ರಾಜನಕುಂಟೆ, ಅಡ್ದೇವಿಶ್ವನಾಥಪುರ, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕರ್ಲಾಪುರ, ಕೆಎಂಎಫ್, ಇಟಗಲ್‌ಪುರ, ಅರ‍್ಕೇರಿ, ಬೈರಾಪುರ, ಬೂದಮನಹಳ್ಳಿ, ದಿಬ್ಬೂರು, ಕಾಕೋಲು, ಸೊನ್ನೇನಹಳ್ಳಿ, ಸೆಂಚುರಿ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶ.

ಫೆ.7ರಂದು ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ ರಾಜಾಜಿನಗರ ವಿಭಾಗದ 66/11ಕೆ.ವಿ ವಿಜಯನಗರ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಫೆ.7ರಂದು ಶನಿವಾರ ಬೆಳಗ್ಗೆ 10ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

Winter Styling 2026: ಸ್ಟೈಲಿಶ್ ಲುಕ್‌ಗಾಗಿ ಮಫ್ಲರ್ ಸ್ಟೈಲಿಂಗ್ ಟಿಪ್ಸ್

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು

ಬಸವೇಶ್ವರ ನಗರ, ವಿಜಯನಗರ, ಗೋವಿಂದರಾಜ ನಗರ, ಆರ್‌ಪಿಸಿ ಲೇಔಟ್, ಬಿನ್ನಿ ಲೇಔಟ್, ಪ್ರಶಾಂತ್ ನಗರ, ಹೊಸಹಳ್ಳಿ ವಿಜಯನಗರ, ಆರ್‌ಪಿಸಿ ಲೇಔಟ್, ಸರ್ವಿಸ್ ರಸ್ತೆ, ವಿಜಯನಗರ 7ನೇ ಮುಖ್ಯ ರಸ್ತೆಯಿಂದ 13ನೇ ಮುಖ್ಯ ರಸ್ತೆ, ಮೊದಲ ಹಂತ ತಿಮ್ಮೇನಹಳ್ಳಿ, ಎಂಸಿ ಲೇಔಟ್‌ನ ಒಂದು ಭಾಗ, ಬಿನ್ನಿ ಲೇಔಟ್, ಮಾರೇನಹಳ್ಳಿ ಲೇಔಟ್, ವಿನಾಯಕ ಲೇಔಟ್‌ನ ಒಂದು ಭಾಗ, ಪಿಸಿ ಕೈಗಾರಿಕಾ ಪ್ರದೇಶ, ಕಾವೇರಿಪುರ, ರಂಗನಾಥಪುರ, ಕೆಸಿಜಿ ಕೈಗಾರಿಕಾ ಪ್ರದೇಶ, ನಂಜಪ್ಪ ಕೈಗಾರಿಕಾ ಎಸ್ಟೇಟ್, ಸುನ್ನದಗೋಡು, ಸೆಲ್ವಂ ಕೈಗಾರಿಕಾ ಎಸ್ಟೇಟ್, ಬಲ್ಲಾಯನ ಕೆರೆ, ಸಿಂಡಿಕೇಟ್ ಬ್ಯಾಂಕ್ ಕಾಲೋನಿ, ಕಾವೇರಿಪುರ 1ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, 5ನೇ ಬ್ಲಾಕ್, 6ನೇ ಬ್ಲಾಕ್, 7ನೇ ಬ್ಲಾಕ್, 8ನೇ ಬ್ಲಾಕ್, ನಾಗರಭಾವಿ 11ನೇ ಬ್ಲಾಕ್, ಕೆಎಚ್‌ಬಿ ಕಾಲೋನಿ, ಎಚ್‌ವಿಆರ್ ಲೇಔಟ್, ಸಿಂಡಿಕೇಟ್ ಬ್ಯಾಂಕ್ ಕಾಲೋನಿ ಮತ್ತು ಸುತ್ತಮುತ್ತಲಿನ ಪ್ರದೇಶ, ಸಿದ್ದಯ್ಯ ಪುರಾಣಿಕ ರಸ್ತೆ, ಪಾಪಯ್ಯ ಗಾರ್ಡನ್ ಕೆಎಚ್‌ಬಿ ಕಾಲೋನಿ, ಕೆಎಚ್‌ಬಿ ಕಾಲೋನಿ, ಮಾಗಡಿ ಮುಖ್ಯ ರಸ್ತೆ, ಅಗ್ರಹಾರ ದಾಸರ ಹಳ್ಳಿಯ ಒಂದು ಭಾಗ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.