ಕರ್ನಾಟಕ ಬಜೆಟ್​ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bengaluru Power Cut: ಫೆ.11, 12ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

Bengaluru Power Cut: ಬೆಂಗಳೂರಿನ 66/11 ಕೆವಿ ಸೋಲದೇವನಹಳ್ಳಿ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಜಾಲಹಳ್ಳಿ ವಿಭಾಗದ ಎನ್-9 ಉಪ ವಿಭಾಗದ ಹಲವೆಡೆ ಫೆ.11 ರಂದು ಮಂಗಳವಾರ ಮತ್ತು ಫೆ. 12 ರಂದು ಬುಧವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ.

ಫೆ.11, 12ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಬೆಂಗಳೂರಿನ ವಿವಿಧೆಡೆ ವಿದ್ಯುತ್‌ ವ್ಯತ್ಯಯ.

Profile Siddalinga Swamy Feb 10, 2025 4:40 PM

ಬೆಂಗಳೂರು: 66/11 ಕೆವಿ ಸೋಲದೇವನಹಳ್ಳಿ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ (KPTCL) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಜಾಲಹಳ್ಳಿ ವಿಭಾಗದ ಎನ್-9 ಉಪ ವಿಭಾಗದ ಹಲವೆಡೆ ಫೆ.11 ರಂದು ಮಂಗಳವಾರ ಮತ್ತು ಫೆ. 12 ರಂದು ಬುಧವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ವಿದ್ಯುತ್‌ ವ್ಯತ್ಯಯವಾಗುವ ಸ್ಥಳಗಳು

ತರಬನಹಳ್ಳಿ, ಹುರುಳಿಚಿಕ್ಕನಹಳ್ಳಿ, ಟಿಬಿ ಕ್ರಾಸ್, ಹೆಸರಘಟ್ಟ, ಬಿಳಿಜಾಜಿ, ದ್ವಾರಕಾನಗರ, ಚಿಕ್ಕಬಾಣಾವರ, ಮಾರುತಿ ನಗರ, ಗಣಪತಿ ನಗರ, ಶಾಂತಿನಗರ, ಬ್ರದರ್ಸ್ ಕಾಲೋನಿ, ಕೃಷ್ಣಾ ಕಾಲೇಜು ರಸ್ತೆ, ರಾಘವೇಂದ್ರ ಲೇಔಟ್ ಸಾಸುವೆಘಟ್ಟ, ಬಜ್ಜಪ್ಪ ಲೇಔಟ್, ಶಿವಕುಮಾರ ಸ್ವಾಮೀಜಿ ಲೇಔಟ್, ಗುಡ್ಡದಹಳ್ಳಿ, ದಾಸೇನಹಳ್ಳಿ, ತೋಟಗೆರೆ ಬಸವಣ್ಣ ದೇವಸ್ಥಾನ, ಹೊಸಹಳ್ಳಿ ಪಾಳ್ಯ, ಸಿಡಿಪಿಒ, ಡ್ಯಾನಿಶ್ ಫಾರ್ಮ್, ಕೆಎಂಎಫ್, ಪಶುಸಂಗೋಪನೆ, ಗುಣಿಅಗ್ರಹರ್, ಮೀಡಿಯಾಗ್ರಾಹ್ರ, ಸೋಮಶೀತಿಹಳ್ಳಿ, ಗಾಣಿಗರಹಳ್ಳಿ, ಕೆರೆಗುಡ್ ಲೈನ್. ಫೀಡರ್, ಹುರುಳಿಚಿಕ್ಕನಹಳ್ಳಿ, ಕೆ.ಟಿ.ಪುರ, ಐಐಎಚ್‌ಆರ್, ಮಠಕೂರ್, ಐವರಕೊಂಡಪುರ, ಸೀತಕೆಂಪನಹಳ್ಳಿ, ರಾಜ್ಯ ಮೀನುಗಾರಿಕೆ, ಲಿಂಗನಹಳ್ಳಿ, ಮಾದಪ್ಪನಹಳ್ಳಿ, ಕಾಳೇನಹಳ್ಳಿ ಶಿವಕೋಟೆ ಗ್ರಾಮ, ಮಾವಳ್ಳಿಪುರ, ಕೊಂಡಶೆಟ್ಟಿಹಳ್ಳಿ, ಮಧುಗಿರಿವೇಹಳ್ಳಿ, ಹುರುಳಿಚಿಕ್ಕನಹಳ್ಳಿ, ಕುರುಬರಹಳ್ಳಿ, ಸೆಲ್ವೇಪುರ, ಪಾಕೇಗೌಡನಪಾಳ್ಯ, ರಾಘವೇಂದ್ರ ಧಾಮ, ಬೈಲಕೆರೆ, ಆಚಾರ್ಯ ಕಾಲೇಜು ಮುಖ್ಯ ರಸ್ತೆ, ಅಚ್ಯುತ್ ನಗರ, ಸೋಲದೇವನಹಳ್ಳಿ, ಸಾಸುವೆಘಟ್ಟ ಮತ್ತು ಸುತ್ತಮುತ್ತಲಿನ ಪ್ರದೇಶ.

220/66/11 ಕೆವಿ ಹೆಬ್ಬಾಳ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ-4 ಉಪ ವಿಭಾಗದ ಹಲವೆಡೆ ಫೆ. 11 ಎಂದು ಮಂಗಳವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಈ ಸುದ್ದಿಯನ್ನು ಓದಿ | Valentine’s Chocolate Day Speacial 2025: ವ್ಯಾಲೆಂಟೈನ್ಸ್ ವೀಕ್ ಗಿಫ್ಟ್ ಟಾಪ್ ಲಿಸ್ಟ್‌ನಲ್ಲಿ ಹಾರ್ಟ್ ಶೇಪ್ ಚಾಕೊಲೇಟ್ಸ್

ವಿದ್ಯುತ್‌ ವ್ಯತ್ಯಯವಾಗುವ ಸ್ಥಳಗಳು

ಗಂಗಾನಗರ, ಲಕ್ಷ್ಮಯ್ಯ ಬ್ಲಾಕ್, ವೀವರ್ ಕಾಲೋನಿ, ಸಿ.ಬಿ.ಐ ಕ್ವಾರ್ಟರ್ಸ್, ಆರ್.ಬಿ.ಐ ಕಾಲೋನಿ, ಸಿ.ಪಿ.ಯು ಬ್ಲಾಕ್, ಡಿ.ಜಿ.ಕ್ಯೂ ಕ್ವಾಟರ್ಸ್, ಮುನಿರಾಮಯ್ಯ ಬ್ಲಾಕ್, ಯು.ಎ.ಎಸ್ ಕ್ಯಾಂಪಸ್, ದಿನ್ನೂರ್ ಮುಖ್ಯ ರಸ್ತೆ, ಆರ್. ಟಿ ನಗರ, ಪಂಜಾಬ್ ನ್ಯಾಶನಲ್ ಬ್ಯಾಂಕ್, ಮುನನಪ್ಪಾ ಕಾಲೋನಿ, ಎಚ್.ಎಂ.ಟಿ ಬ್ಲಾಕ್, ಚಾಮುಂಡಿನಗರ, ಮಾಜಿ ಸೈನಿಕರ ಕಾಲೋನಿ, ಆರ್‌ಟಿ ನಗರ ಪೊಲೀಸ್ ಠಾಣಾ ಪ್ರದೇಶ, ಅಶ್ವತ್ ನಗರ, ಡಾಲರ್ಸ್ ಕಾಲೋನಿ, ಎಂಎಲ್‌ಎ ಲೇಔಟ್, ರತನ್ ಅಪಾರ್ಟ್‌ಮೆಂಟ್, ಗಾಯತ್ರಿ ಅಪಾರ್ಟ್‌ಮೆಂಟ್, ಫುಡ್‌ವರ್ಲ್ಡ್ ಆರ್‌ಟಿ ನಗರ, ನೃಪತುಂಗ ಬಡಾವಣೆ, ಕೃಷ್ಣಪ್ಪ ಬ್ಲಾಕ್, ಸಿಬಿಐ ಮುಖ್ಯರಸ್ತೆ, ಎಂಎಲ್‌ಎ ಲೇಔಟ್‌ನ ಭಾಗಗಳು, ಶಾಂತಿಸಾಗರ ಮುಖ್ಯ ರಸ್ತೆ, ಆರ್‌ಟಿ ನಗರ, ವೇಣುಗೋಪಾಲ ಲೇಔಟ್, ಜಡ್ಜಸ್ ಕಾಲೋನಿ, 80' ರಸ್ತೆ, ವಿಶ್ವೇಶ್ವರ ಬ್ಲಾಕ್, ಕರಿಯಣ್ಣ ಲೇಔಟ್, ಯೋಗೇಶ್ವರ ನಗರ, ರಿಂಗ್ ರೋಡ್, ಕುವೆಂಪು ಲೇಔಟ್, ನೇತಾಜಿ ನಗರ, ವಿನಾಯಕ ಲೇಔಟ್ 1ನೇ ಹಂತ, ಮುನಿಸ್ವಾಮಿ ಗೌಡ ಅಪಾರ್ಟ್‌ಮೆಂಟ್, ಸ್ಟಾರ್ಲಿಂಗ್ ಗಾರ್ಡನ್ ಲೇಔಟ್, ಐ.ವಿ.ಆರ್.ಐ, ಗಂಗಾನಗರ ಮಾರುಕಟ್ಟೆ, ಆಲ್ಪೈನ್ ಅಪ್ರಾಟ್‌ಮೆಂಟ್, ಜೈನ್ ಅಪಾರ್ಟ್‌ಮೆಂಟ್, ಸಿ 4 ಉಪವಿಭಾಗ ಕಚೇರಿ ಗಿಡ್ಡಪ್ಪ ಬ್ಲಾಕ್, ಚೋಳನಾಯಕನಹಳ್ಳಿ, ಎಜಿಎಸ್ ಕಾಲೋನಿ, ಎಸ್‌ಬಿಎಂ ಕಾಲೋನಿ, ವೇಣುಗೋಪಾಲರೆಡ್ಡಿ ಲೇಔಟ್, ವಿನಾಯಕ ಲೇಔಟ್, ಆನಂದಗಿರಿ ಎಕ್ಸ್‌ಟೆನ್ಸೆನ್, ಎಸ್‌ಎಸ್‌ಎ ರಸ್ತೆ, ಪೊಲೀಸ್ ಕ್ವಾರ್ಟರ್ಸ್, ಹೆಬ್ಬಾಳ ಎಸ್‌ಎಸ್ ಬ್ಲಾಕ್, ಹೆಬ್ಬಾಳ ಎಸ್‌ಎಸ್ ಬ್ಲಾಕ್, ಕೆಂಪಣ್ಣ ಲೇಔಟ್, ಗುಡ್ಡದಹಳ್ಳಿ ರಸ್ತೆ, ಸುಬ್ರಮಣಿ ಕಾಲೋನಿ, ಕುಂಟಿಗ್ರಾಮ, ಕೆಇಬಿ ಲೇಔಟ್, ಸಂಜಯನಗರ, ಎಇಸಿಎಸ್ ಲೇಔಟ್, ಹೊಯ್ಸಳ ಅಪಾರ್ಟ್‌ಮೆಂಟ್, ಗೆದ್ದಲಹಳ್ಳಿ, ಅಶ್ವಥ್ ನಾಗರಸನ್ ಜಯನಗರ, ಭೂಪಸಂದ್ರ, ಸೆಂಟ್ರಲ್ ಎಕ್ಸೈಸ್ ಲೇಔಟ್, 60' ರಸ್ತೆ, ಕಲ್ಪನಾ ಚಾವ್ಲಾ ರಸ್ತೆ, ಮೊಹಮ್ಮದ್ ಲೇಔಟ್, ವಿಎಸ್‌ಎನ್‌ಎಲ್ ವೈಟ್ ಹೌಸ್, ದಿನ್ನೂರ್ ರಸ್ತೆಯ ಭಾಗಗಳು ಆರ್‌ಟಿ ಬ್ಲಾಕ್ ನಗರ, ಸಿ.ಎನ್. ಹಳ್ಳಿ, ಚೋಳನಗರ, ಎಂ.ಎಸ್.ಹೆಚ್ ಲೇಔಟ್, ಶ್ರೀಮತಿ ಲೇಔಟ್, ಅಮರಜ್ಯೋತಿ ಲೇಔಟ್, ಗುಂಡಪರೆಡ್ಡಿ ಲೇಔಟ್, ಚಿದಾನಂದರೆಡ್ಡಿ ಲೇಔಟ್ ಜಿ.ಓ ಸಾಯಿ ಸ್ಲಮ್, ಕೆಂಪಣ್ಣ ಲೇಔಟ್, ನೇತಾಜಿ ನಗರ, ಚಿನ್ನಮ್ಮ ಲೇಔಟ್, ಸೀತಪ್ಪ ಲೇಔಟ್, ಸಿಐಎಲ್ ಲೇಔಟ್, ಸನ್‌ರೈಸ್ ಕಾಲೋನಿ, ಮೈತ್ರಿ ಬಜಾರ್, ತಿಮ್ಮಕ್ಕ ಲೇಔಟ್, ಅಕ್ಕಯ್ಯಮ್ಮ ಲೇಔಟ್, ಗಂಗಮ್ಮ ಲೇಔಟ್, ಗುಡ್ಡದಹಳ್ಳಿ ವೃತ್ತ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.