ಫೋಟೋ ಗ್ಯಾಲರಿ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bengaluru Power Cut: ಫೆ.9 ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

Bengaluru Power Cut: ಬೆಂಗಳೂರು ನಗರದ 66/11 ಕೆವಿ ನಂದಿನಿ ಲೇಔಟ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ನಗರದ ಹಲವೆಡೆ ಫೆ. 09 ರಂದು ಭಾನುವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಕುರಿತ ವಿವರ ಇಲ್ಲಿದೆ.

ಫೆ.9 ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಬೆಂಗಳೂರು ನಗರದ ಹಲವೆಡೆ ವಿದ್ಯುತ್ ವ್ಯತ್ಯಯ

Profile Siddalinga Swamy Feb 7, 2025 6:06 PM

ಬೆಂಗಳೂರು: 66/11 ಕೆವಿ ನಂದಿನಿ ಲೇಔಟ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಫೆ. 09 ರಂದು ಭಾನುವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ.

ವಿದ್ಯುತ್‌ ವ್ಯತ್ಯಯವಾಗುವ ಸ್ಥಳಗಳು

ಕೃಷ್ಣಾನಂದ ನಗರ, ಆರ್‌ಎಂಸಿ ಯಾರ್ಡ್, ಮಾರಪ್ಪನ ಪಾಳ್ಯ, ಯಶವಂತಪುರ ಕೈಗಾರಿಕಾ ಪ್ರದೇಶ, ದೂರವಾಣಿ ವಿನಿಮಯ ಕೇಂದ್ರ, ಶಂಕರ್ ನಗರ, ಶ್ರೀಕಂಠೇಶ್ವರ ನಗರ, ಸೋಮೇಶ್ವರ ನಗರ, ಆಪ್ಮಾ ಯಾರ್ಡ್, ಮಹಾಲಕ್ಷ್ಮಿ ಲೇಔಟ್, ಗಣೇಶ ಬ್ಲಾಕ್, ಆಂಜನೇಯ ಟೆಂಪಲ್‌ರೋಡ್, ಸರಸ್ವತಿ ಪುರಂ, ದಾಸನಾಯಕ ಲೇಔಟ್, ದಾಸನಾಯಕ ಲೇಔಟ್, ದಾಸನಾಯಕ ಲೇಔಟ್ ಕೈಗಾರಿಕಾ ಪ್ರದೇಶ, ಜೆ.ಎಸ್.ನಗರ, ಜೆ.ಸಿ.ನಗರ, ಕುರುಬರಹಳ್ಳಿ, 60 ಅಡಿ ರಸ್ತೆ, 9ನೇ, 10ನೇ, 11ನೇ, 12ನೇ, 13ನೇ, 14ನೇ ಮತ್ತು 15ನೇ ಮುಖ್ಯ, ಜೆ.ಸಿ.ನಗರ, ಪಿಡಬ್ಲ್ಯೂಡಿ, ಇಡಬ್ಲ್ಯೂಎಸ್‌, ಕ್ವಾರ್ಟಸ್‌ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಸುದ್ದಿಯನ್ನೂ ಓದಿ | Wedding Fashion 2025: ಮದುವೆಯ ಅರಿಶಿಣ ಶಾಸ್ತ್ರದಲ್ಲಿ ಟ್ರೆಂಡಿಯಾದ ಹಳದಿ ಬಣ್ಣದ ಡ್ರೆಸ್ ಕೋಡ್‌ಗಳಿವು!