ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ, ನಾಡಿದ್ದು ಕರೆಂಟ್‌ ಇರಲ್ಲ

Bengaluru Power Cut: 66/11 ಕೆವಿ ಯಲಹಂಕ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ-7 ಉಪ ವಿಭಾಗದ ಹಲವೆಡೆ ಸೆ.18 ಮತ್ತು 19ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಈ ಕುರಿತ ವಿವರ ಇಲ್ಲಿದೆ.

ಬೆಂಗಳೂರು: 66/11 ಕೆವಿ ಯಲಹಂಕ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ (KPTCL) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ-7 ಉಪ ವಿಭಾಗದ ಹಲವೆಡೆ ಸೆ.18 ಮತ್ತು 19ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ವಿದ್ಯುತ್‌ ವ್ಯತ್ಯಯವಾಗುವ ಪ್ರದೇಶಗಳು

ಕೆಎಂಎಫ್, ಯಲಹಂಕ ನ್ಯೂ ಟೌನ್ 208, 407, 'ಬಿ' ಸೆಕ್ಟರ್, ಸಿಬಿ ಸಾಂದ್ರ, ಅಲ್ಲಾಳಸಂದ್ರ, ಶಾರದನಗರ, ಜನಪ್ರಿಯ, ಅನ್ರಿಯಾ, ಮಾರುತಿನಗರ, ಕೋಗಿಲು, ಬಿಬಿ ರಸ್ತೆ ಯಲಹಂಕ, ಬಾಗಲೂರು ಕ್ರಾಸ್, ವೆಂಕಟಾಲ್, ನಿಟ್ಟೆ ಕಾಲೇಜು, ಬಿಎಸ್‌ಎಫ್, ಐಎಎಫ್, ಕಟ್ಟಿಗೇನಹಳ್ಳಿ, ಪಾಲನಹಳ್ಳಿ, ದ್ವಾರಕನಗರ ಇತ್ಯಾದಿ., ಪೂರ್ವಂಕರ ಆರ್‌.ಎಂ.ಝಡ್‌. ಗ್ಯಾಲೇರಿಯಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆ.ವಿ ಮಾನ್ಯತಾ ಟೆಕ್ ಪಾರ್ಕ್‌ ಸ್ಟೇಷನ್ ವ್ಯಾಪ್ತಿಯ ಹಲವೆಡೆ ಸೆ.18ರಂದು ಗುರುವಾರ ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ವಿದ್ಯುತ್‌ ವ್ಯತ್ಯಯವಾಗುವ ಪ್ರದೇಶಗಳು: ಫಿಡೆಲಿಟಿ, ಫಿಲಿಪ್ಸ್, ಐಕ್ಯುಬೇಟರ್, IBM D4 ಬ್ಲಾಕ್, IBM D1 & D2 ಬ್ಲಾಕ್, IBM D3 ಬ್ಲಾಕ್, F2 ಬ್ಲಾಕ್, L6 ಸೀಮೆನ್ಸ್, ಮಾನ್ಯತಾ ರೆಸಿಡೆನ್ಸಿ, B.T.S ಲೌಸೆಂಟ್, Anz H ಬ್ಲಾಕ್, C4 ಬ್ಲಾಕ್, ಗೋದ್ರೇಜ್ ಅಪಾರ್ಟ್‌ಮೆಂಟ್, ಹೆಬ್ಬಾಳ ಕೆಂಪಾಪುರ, JNC, L5 ನೋಕಿಯಾ ಬ್ಲಾಕ್, G1 ಬ್ಲಾಕ್, MFAR, ಮಧುವನ M2 ಬ್ಲಾಕ್, ರಾಚೇನಹಳ್ಳಿ, ಶ್ರೀರಾಂಪುರ, ಚಾಮುಂಡೇಶ್ವರಿ ಲೇಔಟ್, ರಾಯಲ್ ಎನ್‌ಕ್ಲೇವ್, ಮೇಸ್ತ್ರಿ ಪಾಳ್ಯ, ಥಣಿಸಂದ್ರ, SNN ಕ್ಲೆರ್ಮಾಂಟ್ ಅಪಾರ್ಟ್‌ಮೆಂಟ್, ಕಾರ್ಲೆ, ಬಿ.ನಾರಾಯಣಪುರ ಕ್ರಾಸ್, ಅಮರಜೋತಿ ಲೇಔಟ್, ಮರಿಯಣ್ಣ ಪಾಳ್ಯ, ಜೆಎನ್‌ಸಿ, ಗೋದ್ರೇಜ್ ಅಪಾರ್ಟ್‌ಮೆಂಟ್‌ಗಳು, ಬ್ರಿಗೇಡ್ ಕೆನಡಿಯಂ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಕೆಪಿಟಿಸಿಎಲ್‌ (KPTCL) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಸಾರಕ್ಕಿ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಸೆ.18ರಂದು ಗುರುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಮಾಹಿತಿ ನೀಡಿದೆ.

ಈ ಸುದ್ದಿಯನ್ನೂ ಓದಿ | Navaratri Saree Shopping 2025: ನವರಾತ್ರಿಗೆ ಸೀರೆ ಶಾಪಿಂಗ್‌ ಮಾಡುವವರಿಗೆ ಇಲ್ಲಿದೆ 5 ಸಿಂಪಲ್‌ ಟಿಪ್ಸ್

ವಿದ್ಯುತ್‌ ವ್ಯತ್ಯಯವಾಗುವ ಪ್ರದೇಶಗಳು: ಶಾಕಂಬರಿ ನಗರ, ಪೈಪ್ ಲ್ಯೆನ್ ರೋಡ್, ರಾಘವೇಂದ್ರ ಸ್ವಾಮಿ ಮಠ, ಜೆ.ಪಿ ನಗರ ಮೊದಲನೇ ಹಂತ, 14ನೇ ಅಡ್ಡ ರಸ್ತೆ, ಸಲಾರ್‌ಪುರಿಯಾ ಅಪಾರ್ಟ್ಮೆಂಟ್, ನಾಗರ್ಜುನ ಅಪಾರ್ಟ್‌ಮೆಂಟ್ ಪುಟ್ಟೇನಹಳ್ಳಿ, ಜಯನಗರ 8, 5, 7 ನೇ ಬ್ಲಾಕ್, ಐಟಿಐ ಲೇಔಟ್, ಎಸ್‌ಬಿಐ ಕಾಲೋನಿ, ಅರ್.ವಿ. ಡೆಂಟಲ್ ಕಾಲೇಜ್ ಸುತ್ತಮುತ್ತಲ ಪ್ರದೇಶಗಳು, 24ನೇ ಮೇನ್, ಎಲ್ಐಸಿ ಕಚೇರಿ ಹಿಂಬಾಗ, ಎಲ್ಐಸಿ ಕಾಲೋನಿ, ಕೆ.ಆರ್. ಲೇಔಟ್, ವೆಂಕಟಾದ್ರಿ ಲೇಔಟ್, ಜಿ.ಪಿ.ನಗರ 5ನೇ ಹಂತ, ಸಾಯಿ ನರ್ಸರಿ ರಸ್ತೆ, ಜಿ.ಪಿ.ನಗರ 6ನೇ ಹಂತ, 15ನೇ ಕ್ರಾಸ್, 16 & 12 ನೇ ಕ್ರಾಸ್, ಆದರ್ಶ ರೆಸಿಡೆನ್ಸಿ ಅಪಾರ್ಟ್ಮೆಂಟ್, ಬನ್ನೇರಘಟ್ಟ ರೋಡ್, ಡಾಲರ್ಸ್ ಲೇಔಟ್, ಕಲ್ಯಾಣಿ ಮ್ಯಾಗ್ನಮ್ ಅಪಾರ್ಟ್ಮೆಂಟ್, ಕಲ್ಯಾಣಿ ಕೃಷ್ಣ ಮ್ಯಾಗ್ನಮ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.