ಬೆಂಗಳೂರು, ಆ.27: ಕೆಪಿಟಿಸಿಎಲ್ ವತಿಯಿಂದ ಎರಡನೇ ತ್ರೈಮಾಸಿಕ ನಿರ್ವಹಣೆಗಾಗಿ LC ಪಡೆದುಕೊಂಡಿರುವುದರಿಂದ 66/11 ಕೆವಿ ಕಾಡುಗೋಡಿ MUSS ನ ಹಲವೆಡೆ ಆ.29ರಂದು ಶನಿವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು
ಬೆಳತ್ತೂರು, ಅಯಪ್ಪ ದೇವಸ್ಥಾನ, ಕುಂಬೇನ ಅಗ್ರಹಾರ, ಪಟಾಲಮ್ಮ ಲೇಔಟ್, ವಿಎಸ್‌ಆರ್ ಲೇಔಟ್, ಕಾಡುಗೋಡಿ, ಚನ್ನಸದ್ರ, ಎಫ್‌ಸಿಐ ಗೌಡನ್, ಸಫಲ್, ಶಂಕ್ರಪುರ, ಸಿದ್ದಾರ್ಥ ಲೇಔಟ್, ಸಾಯಿ ಆಶ್ರಮ, ಎಚ್‌ಡಿಎಫ್‌ಸಿ ಬ್ಯಾಂಕ್, ಅಲಂಬಿಕ್ ಆಪ್ಟ್, ಮಾರ್ವೆಲ್ ಆಪ್ಟ್, ಇಮ್ಮಡಿಹಳ್ಳಿ, ಕೈತೋಟ, ದಿಣ್ಣೂರು ಪೊಲೀಸ್. ಮೈತ್ರಿ ಲೇಔಟ್, ಸರ್ಕಾರಿ ಪಾಲಿಟೆಕ್ನಿಕ್, ಚನ್ನಸಂದ್ರ ಮುಖ್ಯರಸ್ತೆ, ನಾಗೊಂಡನಹಳ್ಳಿ, ನಾಗರಾಜ್ ಲೇಔಟ್, ದೊಮ್ಮರ ಪಾಳ್ಯ, ಪ್ರಶಾಂತ್ ಲೇಔಟ್, ಉಪಕಾರ್ ಲೇಔಟ್, ಪೃಥ್ವಿ ಲೇಔಟ್, ಸ್ವಾಮಿ ವಿವೇಕಾನಂದ ರಸ್ತೆ, ವೈಟ್‌ಫೀಲ್ಡ್ ಮುಖ್ಯರಸ್ತೆ, ಇಸಿಸಿ ರಸ್ತೆ, ನಾಯ್ಡು ಲೇಔಟ್, ಇನ್ನರ್ ಸರ್ಕಲ್, ಭೈರವೇಣಯ್ಯ ಟೆಂಪಲ್ ರಸ್ತೆ, ಭೈರವೇಣಯ್ಯ ದೇವಸ್ಥಾನದ ರಸ್ತೆ, ಭೈರವೇಣಯ್ಯ ದೇವಸ್ಥಾನದ ರಸ್ತೆ ರುಸ್ತುಮ್ಜಿ ಲೇಔಟ್, ಅಂಬೇಡ್ಕರ್ ನಗರ ಗುಟ್ಟಾ, ಪ್ರೆಸ್ಟೀಜ್ ಮೇಬರಿ ಆಪ್ಟ್, ಆದರ್ಶ ಫಾರ್ಮ್ ಮೆಡೋಸ್, ಬೋರ್ವೆಲ್ ರಸ್ತೆ, ಹೊರ ವೃತ್ತ, ಹಗದೂರು, ಬೀರ್ ಸ್ಟ್ರೀಟ್, ಬ್ರೂಕ್ ಬಾಂಡ್, ಹಗದೂರು ಕೇನ್, ವಿನಾಯಕನಗರ, ಬ್ರಿಗೇಡ್ ಕಾಸ್ಮೊಪೊಲೀಸ್ ಆಪ್ಟ್, ಗೋಯಲ್ ಹರಿಯಾಣ ಆಪ್ಟ್, ವಿಜಯನಗರ, ಗಾಂಧಿಪುರ, ಇಮ್ಮಡಿಹಳ್ಳಿ ಮುಖ್ಯ ರಸ್ತೆ, ದೊಬರಪಾಳ್ಯ, ಸುಮಧುರ ಅಪಾರ್ಟ್‌ಮೆಂಟ್ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
BESCOM: ವಿದ್ಯುತ್ ಸಂಬಂಧಿತ ದೂರುಗಳಿಗೆ ವಾಟ್ಸ್‌ಆ್ಯಪ್, ಸಾಮಾಜಿಕ ಜಾಲತಾಣ ಬಳಸಿ: ಬೆಸ್ಕಾಂ
ಬೆಂಗಳೂರು: ವಿದ್ಯುತ್ ಸಂಬಂಧಿತ ದೂರುಗಳನ್ನು ದಾಖಲಿಸಲು ವಾಟ್ಸ್‌ಆ್ಯಪ್ ಸಹಾಯವಾಣಿ ಸಂಖ್ಯೆಗಳು (BESCOM Helpline) ಹಾಗೂ ಬೆಸ್ಕಾಂ ಸಾಮಾಜಿಕ ಜಾಲತಾಣಗಳ ಮೂಲಕ ದೂರು ದಾಖಲಿಸಲು ಗ್ರಾಹಕರಿಗೆ ಬೆಸ್ಕಾಂ (BESCOM) ಮನವಿ ಮಾಡಿದೆ.
ಬೆಸ್ಕಾಂನ 1912 ಸಹಾಯವಾಣಿ ಸಂಖ್ಯೆಯ ಸಂಪರ್ಕ ಸಾಧ್ಯವಾಗದಿದ್ದರೆ, 11 ವಾಟ್ಸ್‌ಆ್ಯಪ್ ಸಹಾಯವಾಣಿ ಸಂಖ್ಯೆಗಳು. ಸಾಮಾಜಿಕ ಜಾಲತಾಣಗಳಾದ ನಮ್ಮ ಬೆಸ್ಕಾಂ ಫೇಸ್‌ಬುಕ್ ಖಾತೆ: https://www.facebook.com/bescomblr, ನಮ್ಮ ಬೆಸ್ಕಾಂ ಎಕ್ಸ್ (ಟ್ವಿಟರ್) ಖಾತೆ: https://x.com/NammaBESCOM ದೂರು ದಾಖಲಿಸಬಹುದಾಗಿದೆ.
ಬೆಂಗಳೂರು ನಗರ ಜಿಲ್ಲೆ: ದಕ್ಷಿಣ ವೃತ್ತ: 8277884011, ಪಶ್ಚಿಮ ವೃತ್ತ: 8277884012, ಪೂರ್ವ ವೃತ್ತ: 8277884013 , ಉತ್ತರ ವೃತ್ತ :8277884014, ಕೋಲಾರ ಜಿಲ್ಲೆ : 8277884015, ಚಿಕ್ಕಬಳ್ಳಾಪುರ ಜಿಲ್ಲೆ : 8277884016, ಬೆಂಗಳೂರು ಗ್ರಾಮಾಂತರ ಜಿಲ್ಲೆ : 8277884017, ರಾಮನಗರ ಜಿಲ್ಲೆ : 8277884018, ತುಮಕೂರು ಜಿಲ್ಲೆ: 8277884019, ಚಿತ್ರದರ್ಗ ಜಿಲ್ಲೆ: 8277884020 ಮತ್ತು ದಾವಣಗೆರೆ ಜಿಲ್ಲೆ: 8277884021.
ಗ್ರಾಹಕರು ವಾಟ್ಸ್‌ಆ್ಯಪ್ ಸಹಾಯವಾಣಿ ಸಂಖ್ಯೆಗಳಿಗೆ ಸಂದೇಶದ ಜತೆಗೆ ವಿದ್ಯುತ್ ಸಂಬಂಧಿತ ದೂರಗಳ ಪೋಟೋ ಹಾಗೂ ವಿಡಿಯೋಗಳನ್ನು ಸಹ ಕಳುಹಿಸಬಹುದಾಗಿದೆ ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.