ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Bengaluru Power Cut: ನ.22, 23ರಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

BESCOM: 66/11 ಕೆವಿ ಪ್ಲಾಟಿನಮ್‌ಸಿಟಿ ಸಬ್‌ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯ ವಿಭಾಗದ ಎನ್-4/ ಎನ್-5/ ಎನ್-7 ಉಪ ವಿಭಾಗದ ಹಲವೆಡೆ ನ.22ರಂದು ಭಾನುವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆಗಳವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ನ.22, 23ರಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಸಾಂದರ್ಭಿಕ ಚಿತ್ರ. -

Profile
Siddalinga Swamy Nov 21, 2026 7:37 PM

ಬೆಂಗಳೂರು, ನ.21: 66/11 ಕೆವಿ ಪ್ಲಾಟಿನಮ್‌ಸಿಟಿ ಸಬ್‌ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯ ವಿಭಾಗದ ಎನ್-4/ ಎನ್-5/ ಎನ್-7 ಉಪ ವಿಭಾಗದ ಹಲವೆಡೆ ನ.22ರಂದು ಭಾನುವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆಗಳವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಮಾಹಿತಿ ನೀಡಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು

ರಿಲಯನ್ಸ್ ಇಂಡಸ್ಟ್ರೀಸ್, ಕುರ್ಲೋನ್, ಸಿಕೆಎ, ಅಲಿಸ್ಡಾ, ಜೈಭಾರತ್‌ ಇಂಡಸ್ಟ್ರೀಸ್ ಏರಿಯಾ, ಟಾಟಾ ಅಕೆವಲ್, ಕಾರ್ಲೆ, ಪ್ರೊಫೆಷನಲ್-ಕ್ಲೋಥಿಂಗ್, ರಾಘವೇಂದ್ರ ಲೇಔಟ್, ಆರ್‌ಎನ್ಎಸ್ ಮೋಟಾರ್, ಮುನೇಶ್ವರ ನಗರ, ವೈಷ್ಣವಿ ನಕ್ಷತ್ರ ಅಪಾರ್ಟ್‌ಮೆಂಟ್, ಲೆಫ್ಟಿನೆಂಟ್ ಕಾರ್ಲೆ, ಮುನೇಶ್ವರ ನಗರ, HMT ರಸ್ತೆ, ಪ್ಲಾಟಿನಮ್‌ಸಿಟಿ ಅಪಾರ್ಟ್‌ಮೆಂಟ್, BFW, NTRO, ಜಲಸೌಧ ಸುತ್ತಮುತ್ತಲಿನ ಪ್ರದೇಶ.

ನ.23ರಂದು ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

66/11 ಕೆ.ವಿ. ಪಾಟರಿ ರೋಡ್ ವ್ಯಾಪ್ತಿಯ ಹಲವೆಡೆ ನ.23 ರಂದು ಸೋಮವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 7.30 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ಮಾರುತಿ ಸೇವಾನಗರ, ಜೈ ಭಾರತ್ ನಗರ, ಫ್ರೇಜರ್ ಟೌನ್, ಕಾಕ್ಸ್ ಟೌನ್, ಬೆನ್ಸನ್ ಟೌನ್, ರಿಚರ್ಡ್ಸ್ ಟೌನ್, ಡೇವಿಸ್ ರಸ್ತೆ, ಮಸೀದಿ ರಸ್ತೆ, ಬೈಯಪ್ಪನಹಳ್ಳಿ, ನಾಗೇನ ಪಾಳ್ಯ, ಲಿಂಗರಾಜಪುರA, ಹಲಸೂರು, ಜೀವನಹಳ್ಳಿ, ಆರ್.ಕೆ. ರಸ್ತೆ, ಕೋಲ್ಸ್ ರಸ್ತೆ, ಟ್ಯಾನರಿ ರಸ್ತೆ, ಐ.ಟಿ.ಸಿ. ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಈ ಏರಿಯಾಗಳಲ್ಲೂ ನ.23ರಂದು ಕರೆಂಟ್‌ ಇರಲ್ಲ

66/11 ಕೆ.ವಿ. ನಂದಿನಿ ಲೇಔಟ್ ವ್ಯಾಪ್ತಿಯ ಹಲವೆಡೆ ನ.23ರಂದು ಸೋಮವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆಗಳವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ಸುಬ್ರಹ್ಮಣ್ಯ ನಗರ, A,B,C ಮತ್ತು D ಬ್ಲಾಕ್ (ಹಾಲು ಕಾಲೋನಿ), ಗಾಯತ್ರಿ ನಗರ, ಕೃಷ್ಣಾನಂದ ನಗರ, ಆರ್‌ಎಂಸಿ ಯಾರ್ಡ್‌, ಮರವನ ಪಾಲ್ಯ, ಯಶವಂತಪುರ ಕೈಗಾರಿಕಾ ಪ್ರದೇಶ, ಟೆಫೋನ್ ಎಕ್ಸ್‌ಚೇಂಜ್, ಶಂಕರನಗರ, ಶ್ರೀಕಾಂತೇಶ್ವರ ನಗರ, ಸೋಮೇಶ್ವರ ನಗರ, APMC ಯಾರ್ಡ್‌, ಮಹಾಲಕ್ಷ್ಮಿ ಲೇಔಟ್, ಗಣೇಶ ಬ್ಲಾಕ್, ಆಂಜನೇಯ ದೇವಸ್ಥಾನ ರಸ್ತೆ, ಸರಸ್ವತಿ ಪುರಂ, AGB ಲೇಔಟ್, ಪರಿಮಳ ನಗರ, ಶ್ರೀನಿವಾಸ ನಗರ, ಜೈಮಾರುತಿ ನಗರ, ರವಿ ಬಡಾವಣೆ, ಸಾಕಮ್ಮ ಬಡಾವಣೆ, ಬಿಎಚ್‌ಇಎಲ್‌ ಲೇಔಟ್, J.S. ನಗರ, J.C. ನಗರ, ಕುರುಬರಹಳ್ಳಿ, 60 ಅಡಿ ರಸ್ತೆ, 9ನೇ, 10ನೇ, 11ನೇ, 12ನೇ, 13ನೇ, 14ನೇ ಮತ್ತು 15ನೇ ಮುಖ್ಯ ರಸ್ತೆ, J.C. ನಗರ. PWD, EWS, AMR, Quartes, ರಾಜಕುಮಾರ್‌ ಸಮಾಧಿ ರಸ್ತೆ, ಗೆಳೆಯರ ಬಳಗ ಸರ್ಕಲ್‌, ಶ್ರೀರಾಮ ನಗರ, ಮುನೇಶ್ವರ ಬ್ಲಾಕ್, J C ನಗರ 1ನೇ ಮುಖ್ಯ ರಸ್ತೆ, ಸತ್ಯನಾರಾಯಣ ಲೇಔಟ್, ಮೈಕೋ ಲೇಔಟ್, ಹ್ಯಾಪಿ ಹೋಮ್‌ಗಳು, ಸತ್ವ ಸುತ್ತಮುತ್ತಲಿನ ಪ್ರದೇಶಗಳು ಹಾಗೂ ಸುತ್ತಮುತ್ತಲಿನ ಪ್ರದೇಶ.

ಇದೇ ಮೊದಲ ಬಾರಿಗೆ ಲಾಭ ಗಳಿಸಿದ ಜಾವಾ-ಯೆಜ್ಡಿ-ಬಿಎಸ್‌ಎ: 2027ರಲ್ಲಿ 4 ಹೊಸ ಬೈಕ್ ಬಿಡುಗಡೆಗೆ ಕ್ಲಾಸಿಕ್ ಲೆಜೆಂಡ್ಸ್ ಸಜ್ಜು

ಇನ್ನು ಸಾರಕ್ಕಿ ಮತ್ತು ಆಡುಗೋಡಿ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ನ.23 ರಂದು ಸೋಮವಾರ ಬೆಳಗ್ಗೆ 10ಗಂಟೆಯಿಂದ ಸಂಜೆ 5 ಗಂಟೆಗಳವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ಶಾಕಂಬರಿ ನಗರ, ಪೈಪ್ ಲ್ಯೆನ್ ರೋಡ್, ರಾಘವೇಂದ್ರ ಸ್ವಾಮಿ ಮಠ, ಜೆ.ಪಿ ನಗರ ಮೊದಲನೇ ಹಂತ, 14ನೇ ಅಡ್ಡ ರಸ್ತೆ, ಸಲಾರ್ಪುರಿಯಾ ಅಪಾರ್ಟ್‌ಮೆಂಟ್, ನಾಗರ್ಜುನ ಅಪಾರ್ಟ್‌ಮೆಂಟ್, ಪುಟ್ಟೇನಹಳ್ಳಿ, ಜಯನಗರ 8, 5, 7 ನೇ ಬ್ಲಾಕ್, ಐಟಿಐ ಲೇಔಟ್, ಎಸ್‌ಬಿ.ಐ ಕಾಲೋನಿ, ಅರ್.ವಿ. ಡೆಂಟಲ್ ಕಾಲೇಜ್ ಸುತ್ತಮುತ್ತಲ ಪ್ರದೇಶಗಳು, 24ನೇ ಮೇನ್, ಎಲ್ಐಸಿ ಕಚೇರಿ ಹಿಂಭಾಗ, ಎಲ್ಐಸಿ ಕಾಲೋನಿ, ಕೆ ಆರ್ ಲೇಔಟ್, ವೆಂಕಟಾದ್ರಿ ಲೇಔಟ್, ಜಿ.ಪಿ.ನಗರ 5 ನೇ ಹಂತ, ಸಾಯಿ ನರ್ಸರಿ ರಸ್ತೆ, ಜಿ.ಪಿ.ನಗರ 6ನೇ ಹಂತ, 15ನೇ ಕ್ರಾಸ್, 16 & 12 ನೇ ಕ್ರಾಸ್, ಆದರ್ಶ ರೆಸಿಡೆನ್ಸಿ ಅಪಾರ್ಟ್‌ಮೆಂಟ್, ಬನ್ನೇರಘಟ್ಟ ರೋಡ್, ಡಾಲರ್ಸ್ ಲೇಔಟ್, ಕಲ್ಯಾಣಿ ಮ್ಯಾಗ್ನಮ್ ಅಪಾರ್ಟ್‌ಮೆಂಟ್, ಕಲ್ಯಾಣಿ ಕೃಷ್ಣ ಮ್ಯಾಗ್ನಮ್ ಮತ್ತು ಸುತ್ತಮುತ್ತಲ ಪ್ರದೇಶಗಳು, ಆಡುಗೋಡಿ, ಸಲಾಪುರಿಯಾ ಟವರ್, ಬಿಗ್ ಬಜಾರ್, ಆಕ್ಸೆಂಚರ್, ಕೆ.ಎಂ.ಎಫ್‌, ಗೋಡೌನ್, ನಂಜಪ್ಪ ಲೇಔಟ್, ನ್ಯೂ ಮೈಕೋ ರಸ್ತೆ, ಚಿಕ್ಕಲಕ್ಷ್ಮೀ ಲೇಔಟ್, ಮಹಲಿಂಗೇಶ್ವರ ಬಡಾವಾಣೆ, ಬೆಂಗಳೂರು ಡೈರಿ, ಫೋರಾಮ್, ರಂಗದಾಸಪ್ಪ ಲೇಔಟ್, ಲಕ್ಕಸಂದ್ರ, ವಿಲ್ಸನ್ ಗಾರ್ಡನ್, ಚಿನ್ನಯ್ಯನ್ನ ಪಾಳ್ಯ, ಚಂದ್ರಪ್ಪ ನಗರ, ನಿಮ್ಯಾನ್ಸ್ ಅಡ್ಮಿನಿಸ್ರೆಟಿವ್ ಬ್ಲಾಕ್, ಬಂಡೆ ಸ್ಲಮ್, ಸುಣ್ಣದಕಲ್ಲು, ಬೃಂದಾವನ ಸ್ಲಮ್, ಲಾಲ್ ಜಿ ನಗರ, ಶಾಮಣ್ಣ ಗಾರ್ಡನ್, ಎನ್‌ಡಿಆರ್‌ಐ, ಪೊಲೀಸ್ ವಸತಿ ಗೃಹಗಳು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.