ಬೆಂಗಳೂರು, ಫೆ.11: 66/11 ಕೆವಿಎ ಮಾನ್ಯತಾ ಟೆಕ್ ಪಾರ್ಕ್ ಉಪಕೇಂದ್ರ ವ್ಯಾಪ್ತಿಯಲ್ಲಿ ಕೆಪಿಟಿಸಿಎಲ್ ವತಿಯಿಂದ (KPTCL) ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಫೆ.13ರಂದು ಶುಕ್ರವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಮಾಹಿತಿ ನೀಡಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು
ಫಿಡೆಲಿಟಿ, ಫಿಲಿಪ್ಸ್, ಇಂಕ್ಯುಬೇಟರ್, ಐಬಿಎಂ D1, D2, D3 ಮತ್ತು D4 ಬ್ಲಾಕ್‌ಗಳು, F2 ಬ್ಲಾಕ್, L5 ನೋಕಿಯಾ ಬ್ಲಾಕ್, L6 ಸಿಮೆನ್ಸ್ ಬ್ಲಾಕ್, G1 ಬ್ಲಾಕ್, ಎಎನ್‌ಜೆಡ್ H ಬ್ಲಾಕ್, C4 ಬ್ಲಾಕ್, ಮಾನ್ಯತಾ ರೆಸಿಡೆನ್ಸಿ, ಬಿ.ಟಿ.ಎಸ್. ಲೇಔಟ್, ಗೋದ್ರೆಜ್ ಅಪಾರ್ಟ್‌ಮೆಂಟ್ಸ್, ಹೆಬ್ಬಾಳ ಕೆಂಪಾಪುರ, ವಿನಾಯಕ ಲೇಔಟ್, ಚಿರಂಜೀವಿ ಲೇಔಟ್, ವೆಂಕಟೇಗೌಡ ಲೇಔಟ್, ಜೆಎನ್ಸಿ, ಎಂಎಫ್ಎಆರ್, ಮಧುವನ M2 ಬ್ಲಾಕ್, ರಾಚೇನಹಳ್ಳಿ, ಶ್ರೀರಾಮಪುರ, ಚಾಮುಂಡೇಶ್ವರಿ ಲೇಔಟ್, ರಾಯಲ್ ಎನ್ಕ್ಲೇವ್, ಮೇಸ್ತ್ರಿ ಪಾಳ್ಯ, ತನಿಸಂದ್ರ, ಎಸ್ಎನ್ಎನ್ ಕ್ಲರ್ಮಾಂಟ್ ಅಪಾರ್ಟ್ಮೆಂಟ್ಸ್, ಕಾರ್ಲೆ ಟೌನ್ ಸೆಂಟರ್, ಬಿ. ನಾರಾಯಣಪುರ ಕ್ರಾಸ್, ಬಿಡಿಎಸ್ ಲೇಔಟ್, ಮಂತ್ರಿ ಲಿಥೋಸ್, ಕಾಫಿ ಬೋರ್ಡ್ ಲೇಔಟ್, ಫಾತಿಮಾ ಲೇಔಟ್, ಅಮರ್ಜ್ಯೋತಿ ಲೇಔಟ್, ಮರಿಯಣ್ಣಪಾಳ್ಯ, ಉಮಿಯಾ ವೆಲಾಸಿಟಿ, ಬ್ರಿಗೇಡ್ ಕ್ಯಾಲಾಡಿಯಂ.
66/11 ಕೆವಿಎ ಆರ್.ಬಿ.ಐ, ಮತ್ತು ಬಿ.ಎಂ.ಟಿ.ಸಿ ಉಪಕೇಂದ್ರ ವ್ಯಾಪ್ತಿಯಲ್ಲಿನ ಹಲವೆಡೆ ಫೆ.13ರಂದು ಶುಕ್ರವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು
ಆರ್. ಬಿ.ಐ ಲೇಔಟ್, ಕೊತ್ತನೂರು, ಜೆ.ಪಿ.ನಗರ, 5ನೇ ಹಂತ, ಶ್ರೇಯಸ್ ಕಾಲೋನಿ, ಗೌರವ್ ನಗರ, ನಟರಾಜ ಲೇಔಟ್, ನೃಪತುಂಗ ನಗರ, ಜಂಬುಸವಾರಿ ದಿಣ್ಣೆ, ಚುಂಚಗಟ್ಟ, ಬ್ರೀಗೆಡ್ ಮಿಲೇನಿಯಮ್ ಮತ್ತು ಬ್ರೀಗೆಡ್ ಗಾರ್ಡೇನಿಯ ಅಪಾರ್ಟ್‌ಮೆಂಟ್, ರಿಚ್‌ಮಂಡ್ ಸರ್ಕಲ್, ಜಾನ್ಸನ್ ಮಾರ್ಕೆಟ್, ನಾರೀಸ್ ರಸ್ತೆ, ಅರಬ್ ಲ್ಯೇನ್, ವೆಲ್ಂಗ್ಟನ್ ಸ್ಟ್ರೀಟ್, ಕರ್ಲಿ ಸ್ಟ್ರೀಟ್, ಲಿಯೋನಾರ್ಡ್ ಸ್ಟ್ರೀಟ್, ರಿನಿಯಸ್ ಸ್ಟ್ರೀಟ್ ಮತ್ತು ವಿಲ್ಸನ್ ಗಾರ್ಡನ್, ಹೊಂಬೆಗೌಡ ನಗರ, ಸಂಪಂಗಿರಾಮ ನಗರ, ಜೆ.ಸಿ. ರಸ್ತೆ, ಶಾಂತಿನಗರ, ಬಿಟಿಎಸ್ ರಸ್ತೆ, ರಿಚ್ ಮಂಡ್ ರ‍್ಕಲ್, ರೆಸಿಡೆನ್ಸಿ ರೋಡ್, ಸುದಾಮನಗರ, ಕೆ.ಎಚ್. ರಸ್ತೆ, ಶಾಂತಿನಗರ, ವಿಲ್ಸನ್ ಗಾರ್ಡನ್, ಡಬಲ್ ರೋಡ್, ಸುಬ್ಬಯ್ಯ ಸರ್ಕಲ್, ಸಿದ್ದಯ್ಯ ರಸ್ತೆ, ಲಾಲ್ ಬಾಗ್ ರಸ್ತೆ ಮತ್ತು ಸುತ್ತಮುತ್ತಲ ಪ್ರದೇಶಗಳು.
ಈ ಪ್ರದೇಶಗಳಲ್ಲೂ ಕರೆಂಟ್ ಇರಲ್ಲ
ಪೀಣ್ಯ ವಿಭಾಗದ 66/11 ಕೆವಿಎ ಮಹಾಲಕ್ಷ್ಮಿ ಲೇಔಟ್ ಉಪಕೇಂದ್ರ ವ್ಯಾಪ್ತಿಯಲ್ಲಿನ ಹಲವೆಡೆ ಫೆ.13ರಂದು ಶುಕ್ರವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
Bescom Helpline: ವಿದ್ಯುತ್ ಸಮಸ್ಯೆಗಳಿಗೆ 1912 ಅಥವಾ ʼವಾಟ್ಸ್ ಆ್ಯಪ್ʼ ಸಹಾಯವಾಣಿಗೆ ದೂರು ದಾಖಲಿಸಿ: ಬೆಸ್ಕಾಂ
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು
ಮಂಜುನಾಥ್ ನಗರ, ತಿಮ್ಮಯ್ಯ ರಸ್ತೆ, ಭೋವಿ ಕಾಲೋನಿ, ಮಹಾಗಣಪತಿ ನಗರ, ಪುಷ್ಪಾಂಜಲಿ ಅಪಾರ‍್ಟ್‌ಮೆಂಟ್, ಶಿವನಹಳ್ಳಿ ಪಾರ್ಕ್, ಆದರ್ಶ ನಗರ, ಆದರ್ಶ ಲೇಔಟ್, ಯುನಿಕ್ಸ್ ಕಾಲೋನಿ, ಇಂದಿರಾ ನಗರ, ಮಂಜುನಾಥ್ ನಗರ, 3ನೇ ಹಂತ 1ನೇ ಬ್ಲಾಕ್, ಬಿ-ನಗರ, ಲಕ್ಷ್ಮೀ ನಗರ, ಎಚ್.ವಿ.ಕೆ.ಲೇಔಟ್, ಕರ್ನಾಟಕ ಲೇಔಟ್, ಕಮಲಾ ನಗರ, ವಿ.ಜೆ.ಎಸ್.ಎಸ್. ಲೇಔಟ್, ವಾರ್ಡ್ ಕಛೇರಿ ಸುತ್ತಮುತ್ತ, ನಾಗಾಪುರ, ಮಹಾಲಕ್ಷ್ಮಿ ಪುರಂ, ಮೋದಿ ಆಸ್ಪತ್ರೆ ರಸ್ತೆ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಹಂಸಲೇಕಾ ಹೋಮ್ ಸುತ್ತಮುತ್ತ, ಶಂಕರಮಾತಾ, ಪೈಪ್ ಲೈನ್ ರಸ್ತೆ, ಜೆ.ಸಿ.ನಗರ, ಕುರಬರಳ್ಳಿ, ರಾಜಾಜಿ ನಗರ 2ನೇ ಬ್ಲಾಕ್, ಇ.ಎಸ್.ಐ. ಹಾಸ್ಪಿಟಲ್, ಕಮಲಾ ನಗರ ಮುಖ್ಯರಸ್ತೆ, ಗೃಹಲಕ್ಷ್ಮಿ ಲೇಔಟ್ 2ನೇ ಹಂತ, ಬೋವಿ ಪಾಳ್ಯ, ಗೆಲಯರ ಬಳಗ, ಮೈಕೋ ಲೇಔಟ್, ಜಿ.ಡಿ.ನಾಯ್ಡು ಹಾಲ್, ವೆಸ್ಟ್ ಆಫ್ ಕರ‍್ಡ್ ರಸ್ತೆ, ಮಹಾಲಕ್ಷ್ಮಿ ಲೇಔಟ್, ಎಸ್ಕಾನ್-ಎಪ್.ಎಸ್.ಐ.ಟಿ.ರಸ್ತೆ, ಬಿ.ಎನ್.ಇ.ಎಸ್.ಕಾಲೇಜು, ಬಿ.ಇ.ಎಲ್.ಎಸ್.ಕಾಲೇಜು, ಬೆಲ್ ಸೋಪ್‌ವನ್ ಅಪಾರ‍್ಟ್‌ಮೆಂಟ್, ಯೆಸ್ಹವನ ಅಪಾರ‍್ಟ್‌ಮೆಂಟ್. ಇಂಡಲ್ ಏರಿಯಾ, ಟೊಯೊಟೊ ಶೋ ರೂಂ, ಎಸ್ಟೀಮ್ ಕ್ಲಾಸಿಕ್ ಅಪಾರ‍್ಟ್‌ಮೆಂಟ್, ಲುಮೋಸ್ ಅಪಾರ್ಟ್‌ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.