ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಫೆಬ್ರವರಿ 9ರಂದು ವಿದ್ಯುತ್‌ ವ್ಯತ್ಯಯ

BESCOM News: ಕೆಪಿಟಿಸಿಎಲ್ ವತಿಯಿಂದ ತುರ್ತುನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಸಾರಕ್ಕಿ ಮತ್ತು ಎಲಿಟ ಪ್ರೋಮೆನೇಡ್ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಫೆ. 9ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ಬೆಂಗಳೂರಿನ ಈ ಪ್ರದೇಶಗಳಲ್ಲಿ ಫೆಬ್ರವರಿ 9ರಂದು ವಿದ್ಯುತ್‌ ವ್ಯತ್ಯಯ

ಸಾಂದರ್ಭಿಕ ಚಿತ್ರ. -

Profile
Siddalinga Swamy Feb 7, 2026 5:12 PM

ಬೆಂಗಳೂರು, ಫೆ. 7: ಕೆಪಿಟಿಸಿಎಲ್ (KPTCL) ವತಿಯಿಂದ ತುರ್ತುನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಸಾರಕ್ಕಿ ಮತ್ತು ಎಲಿಟ ಪ್ರೋಮೆನೇಡ್ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಫೆ. 9ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಮಾಹಿತಿ ನೀಡಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು

ಶಾಕಂಬರಿ ನಗರ, ಪೈಪ್ ಲೈನ್ ರೋಡ್, ರಾಘವೇಂದ್ರ ಸ್ವಾಮಿ ಮಠ, ಜೆ.ಪಿ ನಗರ ಮೊದಲನೇ ಹಂತ, 14ನೇ ಅಡ್ಡ ರಸ್ತೆ, ಸಲಾರ್ಪುರಿಯಾ ಅಪಾರ್ಟ್‌ಮೆಂಟ್, ನಾಗರ್ಜುನ ಅಪಾರ್ಟ್‌ಮೆಂಟ್, ಪುಟ್ಟೇನಹಳ್ಳಿ, ಜಯನಗರ 8, 5, 7 ನೇ ಬ್ಲಾಕ್, ಐಟಿಐ ಲೇಔಟ್, ಎಸ್.ಬಿ.ಐ ಕಾಲೋನಿ, ಅರ್.ವಿ. ಡೆಂಟಲ್ ಕಾಲೇಜ್ ಸುತ್ತಮುತ್ತಲ ಪ್ರದೇಶಗಳು, 24ನೇ ಮೇನ್, ಎಲ್ಐಸಿ ಕಚೇರಿ ಹಿಂಬಾಗ, ಎಲ್ಐಸಿ ಕಾಲೋನಿ, ಕೆ ಆರ್ ಲೇಔಟ್, ವೆಂಕಟಾದ್ರಿ ಲೇಔಟ್, ಜಿ.ಪಿ.ನಗರ 5ನೇ ಹಂತ, ಸಾಯಿ ನರ್ಸರಿ ರಸ್ತೆ, ಜಿ.ಪಿ.ನಗರ 6ನೇ ಹಂತ, 15ನೇ ಕ್ರಾಸ್, 16 & 12 ನೇ ಕ್ರಾಸ್, ಆದರ್ಶ ರೆಸಿಡೆನ್ಸಿ ಅಪಾರ್ಟ್‌ಮೆಂಟ್, ಬನ್ನೇರಘಟ್ಟ ರೋಡ್, ಡಾಲರ್ಸ್ ಲೇಔಟ್, ಕಲ್ಯಾಣಿ ಮ್ಯಾಗ್ನಮ್ ಅಪಾರ್ಟ್‌ಮೆಂಟ್, ಕಲ್ಯಾಣಿ ಕೃಷ್ಣ ಮ್ಯಾಗ್ನಮ್ ಮತ್ತು ಎಲಿಟ ಪ್ರೋಮೆನೇಡ್ ಅಪಾರ್ಟ್‌ಮೆಂಟ್, ಕೆ.ಆರ್. ಲೇಔಟ್, ಶಾರದ ನಗರ, ಚುಂಚಗಟ್ಟ.

66/11 ಕೆವಿ ಗುರುವಿನಪುರ ಮತ್ತು 66/11 ಕೆವಿ ಬಿವಿ ಹಳ್ಳಿ ಸಬ್‌ಸ್ಟೇಷನ್‌ಗಳು ಮತ್ತು ಟಿ.ಕೆ. ಹಳ್ಳಿಯಲ್ಲಿ 66 ಕೆವಿ ಟಿ ಕೆ ಹಳ್ಳಿ- ಹಾರೋಹಳ್ಳಿ-2 ಲೈನ್‌ನಲ್ಲಿಯೂ ಕಾಮಗಾರಿ ಇರುವದಿಂದ ಫೆ. 9ರಂದು 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು

ಚನ್ನಪಟ್ಟಣ ತಾಲೂಕು ವ್ಯಾಪ್ತಿಯ ಕೋಡಂಬಹಳ್ಳಿ ಉಪ ವಿಭಾಗದಿಂದ 66/11 ಕೆವಿ ಬಿ ವಿ ಹಳ್ಳಿ/ ಗುರುವಿನಪುರ ಉಪಕೇಂದ್ರ ಮತ್ತು ಕನಕಪುರ ತಾಲೂಕಿನ ಸಾಥ್ನೂರು ಉಪವಿಭಾಗ ವ್ಯಾಪ್ತಿಯ 66/11 ಕೆವಿ ಗುರುವಿನಪುರದಿಂದ ಫೀಡಿಂಗ್‌ನಲ್ಲೂ ಪವರ್‌ ಕಟ್‌ ಇರಲಿದೆ. ಇನ್ನು ಬ್ರಿಗೇಡ್ ಮೆಡೋಸ್ ಉಪಕೇಂದ್ರ ವ್ಯಾಪ್ತಿಯ ಹಲವೆಡೆಯೂ ಈ ಅವಧಿಯಲ್ಲಿ ಕರೆಂಟ್‌ ಇರುವುದಿಲ್ಲ. ಆ ಸ್ಥಳಗಳೆಂದರೆ: ಬಂಜಾರಪಾಳ್ಯ, ಬೈರಸಂದ್ರ, ಹೊಸಪಾಳ್ಯ, ಶಾಸಕ ತೋಟ, ಅಗರ, ಸಿದ್ದನ ಪಾಳ್ಯ, ಕರಡಿಗುಡ್ಡೆ, ಅಭಯ ಕಾಲೇಜು, ನವೀಲು ಮನೆ, ವ್ಯಾಲಿ ಶಾಲೆ. ತಟಗುಣಿ ಕಾಲೋನಿ ಸಾಲು ದೊಡ್ಡಿ, ಸಾಲುದೊಡ್ಡಿ ವಡೇರಹಳ್ಳಿ, ಗೇಟ್, ಲಕ್ಷ್ಮೀಪುರ, ನವಗ್ರಾಮ, ತಟಗುಣಿ, ಚೌಡೇಶ್ವರಿ ನಗರ, ಕಾವೇರಿನಗರ, ರಾಮಚಂದ್ರಪ್ಪ ಲೇಔಟ್, ಸಾಲುಹುಣಸೆ, ರಮೇಶ್ ನಗರ, ಉತ್ತರಿ, ಬಡೇಕಟ್ಟೆ, ಉದಿಪಾಳ್ಯ, ಓ.ಬಿ.ದಿನ್ನೆಪಾಳ್ಯ, ತಿಮ್ಮೇಗೌಡ, ಬಸಪ್ಪನಗೌಡನಳ್ಳಿ. BM ಕಾವಲ್, ಮಂತ್ರಿ ಪ್ರೈಮಸ್, ಬ್ರಿಗೇಡ್ ಮೆಡೋಸ್.

ವಿದ್ಯುತ್‌ ಸಮಸ್ಯೆಗಳಿಗೆ 1912 ಅಥವಾ ʼವಾಟ್ಸ್‌ ಆ್ಯಪ್‌ʼ ಸಹಾಯವಾಣಿಗೆ ದೂರು ದಾಖಲಿಸಿ: ಬೆಸ್ಕಾಂ

ಟ್ಯಾನರಿ ರಸ್ತೆ ಜೈ ಭಾರತ್ ನಗರ, ಸಿ.ಕೆ. ಉದ್ಯಾನ, ಡಿ' ಕೋಸ್ಟಾ ಲೇಔಟ್, ಹಚಿನ್ಸ್ ರಸ್ತೆ, ಉತ್ತರ ರಸ್ತೆ, ವೀಲರ್ ರಸ್ತೆ, ಅಶೋಕ ರಸ್ತೆ, ಬಾಣಸವಾಡಿ ರೈಲ್ವೆ ನಿಲ್ದಾಣ ರಸ್ತೆ, ಮರಿಯಮ್ಮ ದೇವಸ್ಥಾನ ಬೀದಿ, ಲಾಜರ್ ಲೇಔಟ್, ವಿವೇಕಾನಂದ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳು. ಕ್ಲೈನ್ ರಸ್ತೆ, ದೂರವಾಣಿ ವಿನಿಮಯ ರಸ್ತೆ, ಗ್ಯಾಂಗ್‌ಮೆನ್ ಕ್ವಾರ್ಟರ್ಸ್, ಹಚಿನ್ಸ್ ರಸ್ತೆ, ಪಾರ್ಕ್ ರಸ್ತೆ, ದೇಶಿಯನಗರ ಕೊಳಚೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು. ಎಂಎಂ ರಸ್ತೆ, ಕೆಂಚಪ್ಪ ರಸ್ತೆ, ಲಾಜರ್ ರಸ್ತೆ, ಸ್ಟೆಫೆನ್ಸ್ ರಸ್ತೆ, ಮಸೀದಿ ರಸ್ತೆ, ರತ್ನಸಿಂಗ್ ರಸ್ತೆ, ಮೋರ್ ರಸ್ತೆ 5 ನೇ ಮತ್ತು 6 ನೇ ಅಡ್ಡ ಹಚಿನ್ಸ್ ರಸ್ತೆ, ದೈಹಿಕ ಅಂಗವಿಕಲ (ಎಪಿಡಿ) ಸಂಸ್ಥೆ, ಲಿಂಗರಾಜಪುರ, ಕರಿಯನಪಾಳ್ಯ, ರಾಮಚಂದ್ರಪ್ಪ ಲೇಔಟ್, ಕರಮಚಂದ್ ಲೇಔಟ್, ಸಿಎಂಆರ್ ಲೇಔಟ್, ಶ್ರೀನಿವಾಸ ಲೇಔಟ್, ಸ್ಪೆಕ್ಟ್ರಾ ಅಪಾರ್ಟ್‌ಮೆಂಟ್‌ಗಳು ಮತ್ತು ಸುತ್ತಮುತ್ತಲಿನ ಪ್ರದೇಶಗಳು. ದೊಡ್ಡಿ, ಎನ್‌ಸಿ ಕಾಲೋನಿ, ಗಿಡ್ಡಪ್ಪ ಬ್ಲಾಕ್, ಎಕೆ ಕಾಲೋನಿ ಹೊಸ ಬಾಗಲೂರು ಲೇಔಟ್‌, ಹಳೆಯ ಬಾಗಲೂರು ಲೇಔಟ್‌, ಭರತಮಠ ಲೇಔಟ್‌, ಪಿಲ್ಲನ್ನ ಗಾರ್ಡನ್‌ 3 ಸ್ಟೇಜ್, ರೈಲ್ವೇ ಲೇಔಟ್‌, ಮಿಲ್ಟನ್ ಸ್ಟ್ರೀಟ್, ಪುರವಂಕರ ಅಪಾರ್ಟ್‌ಮೆಂಟ್, ಐಟಿಸಿ ಮುಖ್ಯ ರಸ್ತೆ, ಜೀವನಹಳ್ಳಿ, ಫೇರ್‌ಮಾಂಟ್ ಟವರ್ಸ್ (ಐಟಿಸಿ), ಲೂಯಿಸ್ ರಸ್ತೆ, ಕೃಷ್ಣಪ್ಪ ಗಾರ್ಡನ್, ರಾಘವಪ್ಪ ಗಾರ್ಡನ್, ಜೀವನಹಳ್ಳಿ ಪಾರ್ಕ್ ರಸ್ತೆ, ಬಿಬಿಎಂಪಿ ಸರ್ಕಾರಿ ಆಸ್ಪತ್ರೆ, ಶ್ರೀ ಧರಿಯಂ ಕಣ್ಣಿನ ಆಸ್ಪತ್ರೆ, ಹೀರಾಚಂದ್ ಲೇಔಟ್‌ ಮತ್ತು ಸುತ್ತಮುತ್ತಲಿನ ಪ್ರದೇಶಗಳು., ಮುದಪ್ಪ ರಸ್ತೆ, ಕೆಂಪಣ್ಣ ರಸ್ತೆ, ರಾಘವಪ್ಪ ರಸ್ತೆ, ಮುಕುಂದ ಥಿಯೇಟರ್, ಪವನ್ ನರ್ಸಿಂಗ್ ಹೋಮ್, ಪೋಸ್ಟ್ ಆಫೀಸ್ ರಸ್ತೆ, ವೆಂಕಟರಮಣ ಲೇಔಟ್, ಎಂಎಸ್‌ಓ ಕಾಲೋನಿ, ಎಂಪಿಜಿ ಆಫೀಸರ್ಸ್ ಕಾಲೋನಿ, ಪ್ರಣವ್ ಡಯಾಗ್ನೋಸ್ಟಿಕ್ಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.