Bengaluru Power Cut: ಜ.21ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ
Bengaluru Power Cut: 66/11ಕೆವಿ ಪೂರ್ವಾಂಕರ ಪಾಮ್ ಬೀಚ್ ಸ್ಟೇಷನ್‌ನಲ್ಲಿ ತುರ್ತುನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಜ.21 ರಂದು ಮಂಗಳವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3.30 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಕುರಿತ ಮಾಹಿತಿ ಇಲ್ಲಿದೆ.
ಬೆಂಗಳೂರು, ಜ.20, 2025: 66/11ಕೆವಿ ಪೂರ್ವಾಂಕರ ಪಾಮ್ ಬೀಚ್ ಸ್ಟೇಷನ್‌ನಲ್ಲಿ ತುರ್ತುನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಜ.21 ರಂದು ಮಂಗಳವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3.30 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು
ಹಳೆಹಳ್ಳಿ, ಮಾರ್ಗೊಂಡಣಹಳ್ಳಿ, ಕಲ್ಕೆರೆ ರಸ್ತೆ, ಬೈರತಿ ಗ್ರಾಮ, ಕನಕಶ್ರೀ ಲೇಔಟ್, ಅಥಮ ವಿದ್ಯಾನಗರ, ಕೆ.ಆರ್.ಸಿ. ಬಸ್ ನಿಲ್ದಾಣ, ಬೈರತಿ, ಗುಬ್ಬಿ ಅಡ್ಡ ರಸ್ತೆ, ಬೈರತಿ ಬಂಡೆ, ಕ್ಯಾಲಸನಹಳ್ಳಿ, ಪೂರ್ವಾಂಕರ ಅಪಾರ್ಟ್‌ಮೆಂಟ್,ಕಲ್ಕೇರೆ ರೋಡ್, ಮಾರಗೊಂಡನಹಳ್ಳಿ, ಗವಿಗುಡಿ ಮತ್ತು ಸುತ್ತಮುತ್ತಲಿನ ಪ್ರದೇಶ.
ಈ ಸುದ್ದಿಯನ್ನೂ ಓದಿ | Makeup Kit Awareness 2025: ಸೌಂದರ್ಯವರ್ಧಕಗಳ ಬಾಳಿಕೆಗೆ ಈ 5 ಟಿಪ್ಸ್ ಫಾಲೋ ಮಾಡಿ
ಬೆಂಗಳೂರು ನಗರದ 66/11ಕೆವಿ ಆಸ್ಟಿನ್ ಟೌನ್ ಸ್ಟೇಷನ್‌ನಲ್ಲಿ ತುರ್ತುನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ನಗರದ ಹಲವೆಡೆ ಜ.21 ರಂದು ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ಬ್ರೆಂಟನ್ ರಸ್ತೆ, ಶೋಭಾ ಪರ್ಲ್, ಐಸಿಐಸಿಐ ಬ್ಯಾಂಕ್, ಹರ್ಬನ್ ಲೈಫ್, ಆರ್‌ಎಂಝಡ್, ಅಶೋಕ್ ನಗರ, ಗರುಡಮಾಲ್, ಏರ್ ಫೋರ್ಸ್ ಹಾಸ್ಪ್, ದೊಮ್ಮಲೂರು, ಆಸ್ಟಿನ್ ಟೌನ್, ವಿವೇಕ್ ನಗರ, ಟ್ರಿನಿಟಿ ಚರ್ಚ್, ವಿಜಾಜ್ ಬ್ಯಾಂಕ್, ಹೋಟೆಲ್ ತಾಜ್, ವಿಕ್ಟೋರಿಯಾ ಲೇಔಟ್, ಮ್ಯೂಸಿಯಂ ರಸ್ತೆ, ಆಲ್ಬರ್ಟ್ ಸ್ಟ್ರೀಟ್, ಕಿಂಗ್ ಸ್ಟ್ರೀಟ್, ಮ್ಯೂಸಿಯಂ ಅಡ್ಡ ರಸ್ತೆ, ಲ್ಯಾವೆಲ್ಲೆ ರಸ್ತೆ, ಸೇಂಟ್ ಮಾರ್ಕ್ ರಸ್ತೆ, ವೈ.ಜಿ.ಪಾಳ್ಯ, ಕೆಎಸ್‌ಆರ್‌ಪಿ, ಐಟಿಸಿ ಹೋಟೆಲ್, ರಿಚ್ಮಂಡ್ ರಸ್ತೆ, ವನ್ನೆರ್ಪೇಟ್, ಲೈಫ್ ಸ್ಟೈಲ್, M.G. ರಸ್ತೆ, ಹೇಯ್ಸ್ ರಸ್ತೆ, ಕಾನ್ವೆಂಟ್ ರಸ್ತೆ, ಎಸ್.ಎಲ್. ಅಪಾರ್ಟ್‌ಮೆಂಟ್, ರಿಚ್ಮಂಡ್ ಟೌನ್, ನಜಪ್ಪ ವೃತ್ತ, ಸ್ಟೇನ್ ಗಾರ್ಡನ್, ರಿಚ್‌ಮಂಡ್ ಪಾರ್ಕ್, ಲಾಂಗ್‌ಫೋರ್ಡ್ ರಸ್ತೆ, ಬ್ರೈಟ್ ಸ್ಟ್ರೀಟ್, ಫುಡ್‌ವರ್ಲ್ಡ್ ರಸ್ತೆ, ಜಾನ್ಸನ್ ಮಾರುಕಟ್ಟೆ, BWSSB ನೀರು ಸರಬರಾಜು, ಲಾಂಗ್‌ಫೋರ್ಡ್ ರಸ್ತೆ, ಅಶೋಕ ನಗರ, ಶಾಪರ್ ಸ್ಟಾಪ್, ಮಾರ್ಕಮ್ ರಸ್ತೆ, ಬ್ರಿಗೇಡ್ ರಸ್ತೆ, ವಾಣಿಜ್ಯ ಕಾಲೇಜು, , ರಿಚ್ಮಂಡ್ ವೃತ್ತ, ವಿಟ್ಲ ಮಲ್ಯ ರಸ್ತೆ, ಸಿದ್ದಯ್ಯ ರಸ್ತೆ, ಮರದ ಬೀದಿ, ಕ್ಯಾಸಲ್ ಸ್ಟ್ರೀಟ್, ನೀಲಸಂದ್ರ, ಆನೆಪಾಳ್ಯ, ಬಿಎಂಆರ್‌ಸಿಎಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.