ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bangalore News: ಸಾಯಿ ಬಾಬಾ ಪಾದುಕೆ ದರ್ಶನ ಪಡೆಯುತ್ತಿರುವ ಭಕ್ತರು

ಶಿರಾಡಿಯಿಂದ ಆಗಮಿಸಿದ ಪಾದುಕೆಗಳನ್ನ ಮಲ್ಲೇಶ್ವರಂ ಪದವಿಪೂರ್ವ ಶಿಕ್ಷಣ ಇಲಾಖೆ ಸನಿಹದಿಂದ 14ನೇ ತಿರುವಿನಲ್ಲಿರುವ ಸಾಯಿ ಮಂದಿ ರಕ್ಕೆ ಉತ್ಸವ ಮೆರವಣಿಗೆ ಮುಖಾಂತರ ತಂದು ಸಾರ್ವಜನಿಕ ಭಕ್ತರ ದರ್ಶನಕ್ಕೆ ಬೆಳಿಗ್ಗೆ 6 ರಿಂದ ರಾತ್ರಿ 10ರವರೆಗೆ ಇಡಲಾಗಿದೆ. ಸಾವಿರಾರು ಭಕ್ತರು ಬೆಳಗಿನಿಂದಲೇ ಸರತಿ ಸಾಲಿನಲ್ಲಿ ನಿಂತು ಬಾಭರವರ ಪಾದುಕೆ ದರ್ಶನ ಪಡೆಯುತ್ತಿದ್ದಾರೆ.

ಬೆಂಗಳೂರು: ಬೆಂಗಳೂರಿನ ಹಳೆಯ ದೇವಾಲಗಳಲ್ಲಿ ಒಂದಾದ ಮಲ್ಲೇಶ್ವರಂ ಸಂಪಿಗೆ ರಸ್ತೆಯಲ್ಲಿ ರುವ ಶ್ರೀ ಸಾಯಿ ಮಡಳಿಯ ಸಾಯಿಮಂದಿರ ಸಾಯಿಬಾಬಾ ಅವರ ಮೂಲ ಪಾದುಕೆ ದರ್ಶನ ಉತ್ಸವವನ್ನ ಇಂದು ಮತ್ತು ನಾಳೆ ಏರ್ಪಡಿಸಿದೆ. ಶಿರಾಡಿಯಿಂದ ಆಗಮಿಸಿದ ಪಾದುಕೆಗಳನ್ನ ಮಲ್ಲೇಶ್ವರಂ ಪದವಿಪೂರ್ವ ಶಿಕ್ಷಣ ಇಲಾಖೆ ಸನಿಹದಿಂದ 14ನೇ ತಿರುವಿನಲ್ಲಿರುವ ಸಾಯಿ ಮಂದಿ ರಕ್ಕೆ ಉತ್ಸವ ಮೆರವಣಿಗೆ ಮುಖಾಂತರ ತಂದು ಸಾರ್ವಜನಿಕ ಭಕ್ತರ ದರ್ಶನಕ್ಕೆ ಬೆಳಿಗ್ಗೆ 6 ರಿಂದ ರಾತ್ರಿ 10ರವರೆಗೆ ಇಡಲಾಗಿದೆ. ಸಾವಿರಾರು ಭಕ್ತರು ಬೆಳಗಿನಿಂದಲೇ ಸರತಿ ಸಾಲಿನಲ್ಲಿ ನಿಂತು ಬಾಭರವರ ಪಾದುಕೆ ದರ್ಶನ ಪಡೆಯುತ್ತಿದ್ದಾರೆ.

ಇದನ್ನೂ ಓದಿ: Bangalore Traffic Advisory: ಇಂದು ರಂಜಾನ್‌ ಪ್ರಯುಕ್ತ ಸಂಚಾರ ಬದಲಾವಣೆ; ಚಾಮರಾಜಪೇಟೆ, ಮೈಸೂರು ರಸ್ತೆಗಳಲ್ಲಿ ಸಂಚರಿಸುವವರು ಗಮನಿಸಿ

ಅನೇಕ ಗಣ್ಯರು ಸಹ ಆಗಮಿಸಿ ದರ್ಶನ ಪಡೆದರು ಇಂದು ಮತ್ತು ನಾಳೆಯವರೆಗೆ ಒಂದು ಲಕ್ಷ ಭಕ್ತರು ದರ್ಶನ ಪಡೆಯುವ ನಿರೀಕ್ಷೆ ಇದೆ ಎಂದು ಸಾಯಿ ಮಂಡಳಿ ಅಧ್ಯಕ್ಷ ಡಾ.ಕೆ.ನಾಗೇಶ್ ತಿಳಿಸಿದರು. ಭಕ್ತರಿಗೆ ಕುಡಿಯುವ ನೀರು ಪ್ರಸಾದ ಮತ್ತು ಅನಾಹುತಗಳು ಆಗದಂತೆ ಎಲ್ಲಾ ವ್ಯವಸ್ಥೆ ಯನ್ನ ಅಚ್ಚುಕಟ್ಟಾಗಿ ಮಾಡಲಾಗಿದೆ