ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಬೆಂಗಳೂರಿನಲ್ಲಿ ಆರ್‌ವಿ ರಸ್ತೆ-ಸಿಲ್ಕ್ ಬೋರ್ಡ್ ನಡುವಿನ ಡಬಲ್‌ ಡೆಕ್ಕರ್‌ ಫ್ಲೈಓವರ್‌ನಲ್ಲಿ ವಾಹನ ಸಂಚಾರಕ್ಕೆ ಡಿಸಿಎಂ ಡಿಕೆಶಿ ಚಾಲನೆ

ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ ಕೈಗೊಂಡಿರುವ ಬೆಂಗಳೂರಿನ ಪ್ರಮುಖ ಅಭಿವೃದ್ಧಿ ಕಾಮಗಾರಿಗಳಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಶುಕ್ರವಾರ ಚಾಲನೆ ನೀಡಿದ್ದಾರೆ. ಆ‌ರ್.ವಿ. ರಸ್ತೆ ಮತ್ತು ಸೆಂಟ್ರಲ್ ಸಿಲ್ಕ್ ಬೋರ್ಡ್ ನಡುವಿನ ರೈಲು ಸಹ ರಸ್ತೆ ಮೇಲ್ಸೇತುವೆ ಸಂಚಾರಕ್ಕೆ ಹಸಿರು ನಿಶಾನೆ, ಬನಶಂಕರಿ ಜಂಕ್ಷನ್‌ನಲ್ಲಿ ವಾಕ್ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ಸೇರಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಡಿಸಿಎಂ ಭಾಗಿಯಾಗಿದ್ದರು.

ಬೆಂಗಳೂರಿನ ಡಬಲ್‌ ಡೆಕ್ಕರ್‌ ಫ್ಲೈಓವರ್‌ನಲ್ಲಿ ವಾಹನ ಸಂಚಾರಕ್ಕೆ ಚಾಲನೆ

ಬೆಂಗಳೂರಿನ ಆ‌ರ್.ವಿ. ರಸ್ತೆ-ಸಿಲ್ಕ್ ಬೋರ್ಡ್ ನಡುವಿನ ಮೇಲ್ಸೇತುವೆ ಸಂಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಹಸಿರು ನಿಶಾನೆ. -

Prabhakara R
Prabhakara R May 1, 2026 6:54 PM