ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ನಾಳೆ ಡಾ.ಶಿವಕುಮಾರ ಸ್ವಾಮಿಗಳ ಜಯಂತೋತ್ಸವ

ಭಾರತೀಯ ವಿದ್ಯಾಭವನದಲ್ಲಿ ಏ.23ರ ಬುಧವಾರ ಸಂಜೆ 5.30ಕ್ಕೆ ಪದ್ಮಭೂಷಣ, ಕರ್ನಾಟಕ ರತ್ನ, ಡಾ.ಶಿವಕುಮಾರ ಸ್ವಾಮಿಗಳ 118ನೇ ಜಯಂತೋತ್ಸವ ಆಚರಿಸುತ್ತಿದ್ದು, ಜಸ್ಟೀಸ್ ಡಾ. ಶಿವರಾಜ್ ಪಾಟೀಲರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಈ ಸಮಾರಂಭ ದಲ್ಲಿ ಹಿರಿಯ ವಕೀಲರು, ಬೆಂಗಳೂರು ಕರ್ನಾಟಕ ಉಚ್ಚನ್ಯಾಯಾಲಯ ಅಡಿಷ ನಲ್ ಅಡ್ವಿಕೇಟ್ ಜನರಲ್ ಎನ್. ದೇವದಾಸ್ ಅವರ ಅಧ್ಯಕ್ಷತೆ ವಹಿಸಲಿದ್ದಾರೆ

ನಾಳೆ ಡಾ.ಶಿವಕುಮಾರ ಸ್ವಾಮಿಗಳ ಜಯಂತೋತ್ಸವ

Profile Ashok Nayak Apr 22, 2025 10:33 PM

ಬೆಂಗಳೂರು: ಭಾರತೀಯ ವಿದ್ಯಾಭವನದಲ್ಲಿ ಏ.23ರ ಬುಧವಾರ ಸಂಜೆ 5.30ಕ್ಕೆ ಪದ್ಮಭೂಷಣ, ಕರ್ನಾಟಕ ರತ್ನ, ಡಾ.ಶಿವಕುಮಾರ ಸ್ವಾಮಿಗಳ 118ನೇ ಜಯಂತೋತ್ಸವ ಆಚರಿಸುತ್ತಿದ್ದು, ಜಸ್ಟೀಸ್ ಡಾ. ಶಿವರಾಜ್ ಪಾಟೀಲರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಈ ಸಮಾರಂಭ ದಲ್ಲಿ ಹಿರಿಯ ವಕೀಲರು, ಬೆಂಗಳೂರು ಕರ್ನಾಟಕ ಉಚ್ಚನ್ಯಾಯಾಲಯ ಅಡಿಷ ನಲ್ ಅಡ್ವಿಕೇಟ್ ಜನರಲ್ ಎನ್. ದೇವದಾಸ್ ಅವರ ಅಧ್ಯಕ್ಷತೆ ವಹಿಸಲಿದ್ದಾರೆ.

ಇದನ್ನೂ ಓದಿ: Bangalore News: ಸಾಯಿ ಬಾಬಾ ಪಾದುಕೆ ದರ್ಶನ ಪಡೆಯುತ್ತಿರುವ ಭಕ್ತರು

ಧರ್ಮಗುರು, ನಿಡುಮಾಮಿಡಿ ಮಹಾ ಸಂಸ್ಥಾನದ ವೀರಭದ್ರ ಚನ್ನಮಲ್ಲ ದೇಶಿಕೇಂದ್ರ ಮಹಾ ಸ್ವಾಮೀಜಿ, ಕಾನೂನು ಮತ್ತು ಸಂಸದೀಯ ಸಚಿವ ಹೆಚ್.ಕೆ. ಪಾಟೀಲ, ಭಾರೀ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ. ಜಸ್ಟೀಸ್ ಅಶೋಕ ಹಿಂಚಗೇರಿ, ಹಿರಿಯ ವಕೀಲರಾದ ಉದಯ ಹೊಳ್ಳ,, ಭಾರತೀಯ ವಿದ್ಯಾಭವನದ ಅಧ್ಯಕ್ಷರಾದ ಕೆ.ಜಿ. ರಾಘವನ್, ಅಡ್ವೋಕೆಟ್ ಜನರಲ್ ಕೆ. ಶಶಿಕಿರಣ ಶೆಟ್ಟಿ, ರಾಜ್ಯ ವಕೀಲರ ಪರಿಷತ್ತಿನ ಅಧ್ಯಕ್ಷ ಎಸ್.ಎಸ್. ಮಿತ್ತಲಕೋಡ, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ ಸುಬ್ಬಾರೆಡ್ಡಿ, ಹಿರಿಯ ವಕೀಲರು, ಜಸ್ಟೀಸ್ ಡಾ. ಶಿವರಾಜ್ ಪಾಟೀಲರಿಗೆ ಅಭಿನಂದನಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಆರ್.ಆರ್. ಹಿರೇಮಠ ಉಪಸ್ಥಿತರಿಲಿದ್ದಾರೆ.