ಬೆಂಗಳೂರು: ಅಬ್ಬಿಗೆರೆ ಸಬ್ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಜಾಲಹಳ್ಳಿ ವಿಭಾಗದ ಸಿ- 3 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 24.11.2026 ರಂದು ಬೆಳಗ್ಗೆ 10 ರಿಂದ ಸಂಜೆ 4ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಕಮ್ಮಗೊಂಡನಹಳ್ಳಿ, ರಾಘವೇಂದ್ರ ಬಡಾವಣೆ, ಲಕ್ಷೀಪುರ, ವಡೇರಹಳ್ಳಿ, ಅಬ್ಬಿಗೆರೆ ಇಂಡಸ್ಟ್ರಿಯಲ್ ಎರಿಯ, ಸಿಂಗಾಪುರ, ಅಬ್ಬಿಗೆರೆ, ಪೈಪ್ ಲೈನ್ ರೋಡ್,ನಿಸರ್ಗ ಬಡಾವಣೆ, ಕೆಂಪೆಗೌಡ ಬಡಾವಣೆ, ಕಲಾನಗರ ಮುಖ್ಯ ರಸ್ತೆ, ಕಮ್ಮಗೊಂಡನಹಳ್ಳಿ, ವಿಶ್ವೇಶ್ವರಯ್ಯ ಬಡಾವಣೆ, ಹೆಚ್.ವಿ.ವಿ ಬಡಾವಣೆ, ಕುವೆಂಪು ನಗರ, ಕಾಶಿರಾಮ ನಗರ, ವಡೇರಹಳ್ಳಿ, ಸಿಂಹಾದ್ರಿ ಬಡಾವಣೆ, ಪ್ರಕೃತಿ ಬಡಾವಣೆ, ಮುನಿಸ್ವಮಪ್ಪ ಬಡಾವಣೆ, ಲಕ್ಕಪ್ಪ ಬಡಾವಣೆ, ಬಾಲಾಜಿ ಬಡಾವಣೆ, ವರದರಾಜಸ್ವಾಮಿ ಬಡಾವಣೆ, ಬ್ರಿಗೆಡ್ ಪಾರ್ಕ್ ಸೈಡ್ ಉತ್ತರ ಅಪಾರ್ಟ್ಮೆಂಟ್ಮತ್ತು ಸುತ್ತಮುತ್ತಲಿನ ಪ್ರದೇಶ..
ನಗರದಲ್ಲಿ ಮಂಗಳವಾರ ವಿದ್ಯುತ್ ವ್ಯತ್ಯಯ
ಬೆಂಗಳೂರು: 220/66/11 kV ಪುಟ್ಟೇನಹಳ್ಳಿ ಸಬ್ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ-7 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 24.11.2026 ಬೆಳಿಗ್ಗೆ 11ರಿಂದ ಸಂಜೆ 4ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
“ವೆಂಕಟಾಲ, ಪಾಲನಹಳ್ಳಿ, ಕಟ್ಟಿಗೇನಹಳ್ಳಿ, ಸೆಂಚುರಿ ಲೇಔಟ್, ಅನಂತಪುರ ಗೇಟ್, ಏರ್ ಫೋರ್ಸ್, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕರ್ಲಾಪುರವೆಂಕಟಾಲ, ಪಾಲನಹಳ್ಳಿ, ಕಟ್ಟಿಗೇನಹಳ್ಳಿ, ರಾಮ್ಕಿ ಉತ್ತರ-1, ಮಾರುತಿ ನಗರ, ಪ್ರೆಸ್ಟೀಜ್ ನಗರ, ಮಾರುತಿ ನಗರ, ಮಾರುತಿ ರಾಯಲ್ ಗಾರ್. ಕಟ್ಟಿಗೇನಹಳ್ಳಿ, ಮಾರುತಿ ನಗರ, ಕೋಗಿಲು, ಪೂಜಾ ಮಹಾಲಕ್ಷ್ಮಿ L/O, ಸಪ್ತಗಿರಿ L/O, ಪ್ರಕೃತಿ ನಗರ, ಶ್ರೀನಿವಾಸಪುರ, ಅಯ್ಯಪ್ಪ ಎನ್ಕ್ಲೇವ್, SNಹಳ್ಳಿ, ಮೈಲಪನಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.