ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

K N Rajanna: 29ರಂದು ಜಿಸಿಸಿ ಸೊಸೈಟಿಯ ಆಡಳಿತ ಕಚೇರಿಗೆ ಮಾಜಿ ಸಚಿವ ಕೆ.ಎನ್.ರಾಜಣ್ಣ ಚಾಲನೆ

ಬನಶಂಕರಿ, ಶ್ರೀನಿವಾಸ ನಗರದ ಕನಕಾ ಕಾಂಪ್ಲೆಕ್ಸ್ ನಲ್ಲಿ ಗ್ಲೋಬಲ್ ಸಿಟಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ನ ನೂತನ ಆಡಳಿತ ಕಚೇರಿಯನ್ನು ಜೂ.29ರಂದು ಮಾಜಿ ಸಚಿವ ಹಾಗೂ ಶಾಸಕ ಕೆ.ಎನ್.ರಾಜಣ್ಣ(K N Rajanna) ಉದ್ಘಾಟಿಸಲಿದ್ದಾರೆ. ಗ್ಲೋಬಲ್ ಸಿಟಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಪ್ರಮುಖ ಸಹಕಾರಿ ಬ್ಯಾಂಕ್ ಆಗಿದ್ದು, ಸಹಕಾರಿ ಕ್ಷೇತ್ರದಲ್ಲಿ ತನ್ನದೇ ಆದ ಹೆಜ್ಜೆ ಗುರುತುಗಳನ್ನು ಮೂಡಿಸಿದೆ.

29ರಂದು ಜಿಸಿಸಿ ಸೊಸೈಟಿಯ ಆಡಳಿತ ಕಚೇರಿಗೆ ಮಾಜಿ ಸಚಿವ ಚಾಲನೆ

-

Profile
Ashok Nayak Jun 25, 2026 3:06 PM

ಬೆಂಗಳೂರು: ಬನಶಂಕರಿ, ಶ್ರೀನಿವಾಸ ನಗರದ ಕನಕಾ ಕಾಂಪ್ಲೆಕ್ಸ್ ನಲ್ಲಿ ಗ್ಲೋಬಲ್ ಸಿಟಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ನ ನೂತನ ಆಡಳಿತ ಕಚೇರಿಯನ್ನು ಜೂ.29ರಂದು ಮಾಜಿ ಸಚಿವ ಹಾಗೂ ಶಾಸಕ ಕೆ.ಎನ್.ರಾಜಣ್ಣ(K N Rajanna) ಉದ್ಘಾಟಿಸಲಿದ್ದಾರೆ.

ಗ್ಲೋಬಲ್ ಸಿಟಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಪ್ರಮುಖ ಸಹಕಾರಿ ಬ್ಯಾಂಕ್ ಆಗಿದ್ದು, ಸಹಕಾರಿ ಕ್ಷೇತ್ರದಲ್ಲಿ ತನ್ನದೇ ಆದ ಹೆಜ್ಜೆ ಗುರುತುಗಳನ್ನು ಮೂಡಿಸಿದೆ. ಇದೀಗ ಬ್ಯಾಂಕ್ ನ ನೂತನ ಆಡಳಿತ ಕಚೇರಿಯನ್ನು ನಿರ್ಮಿಸಿ ತನ್ನ ಚಟುವಟಿಕೆಯನ್ನು ವಿಸ್ತರಿಸಲಾಗಿದೆ.

ಇದನ್ನೂ ಓದಿ: KN Rajanna: ಕನ್ನಂಬಾಡಿ ಕಟ್ಟೆಗೆ ಅಡಿಗಲ್ಲು ಹಾಕಿದವನು ಟಿಪ್ಪು ಸುಲ್ತಾನ್:‌ ಕೆಎನ್‌ ರಾಜಣ್ಣ

ಬಸವನಗುಡಿ ಶಾಸಕರಾದ ರವಿಸುಬ್ರಮಣ್ಯ(Ravi Subramanya), ವಿಧಾನ ಪರಿಷತ್ ಸದಸ್ಯರಾದ ಡಾ. ಟಿ.ಎ. ಶರವಣ, ಯು.ಬಿ. ವೆಂಕಟೇಶ್, ಗ್ಲೋಬಲ್ ಸಿಟಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ ಅಧ್ಯಕ್ಷರಾದ ಸಹಕಾರ ರತ್ನ ಡಾ ಬಿ.ಎಂ ಉಮೇಶ್ ಕುಮಾರ್, ಸಹಕಾರ ಇಲಾಖೆ ನಿ. ಪ್ರಧಾನ ಕಾರ್ಯದರ್ಶಿ ಡಾ.ಸಿ.ಸೋಮಶೇಖರ, ಸಹಕಾರ ಸಂಘಗಳ ಹೆಚ್ಚುವರಿ ನಿಬಂಧಕರಾದ ಎಚ್. ಬಾಲಶೇಖರ್, ಜೆ.ಡಿ.ಎಸ್. ಹಿರಿಯ ಮುಖಂಡ ಬಾಗೇಗೌಡ, ಅರಮನೆ ಶಂಕರ್, ಬಿ.ಬಿ.ಎಂ.ಪಿ ಮಾಜಿ ಸದಸ್ಯರಾದ ತಿಮ್ಮೇಗೌಡ, ಸಂಗಾತಿ ವೆಂಕಟೇಶ್ ಮತ್ತಿತರರು ಭಾಗವಹಿಸಲಿದ್ದಾರೆ.