Minister Rahim Khan: ಬೆಂಗಳೂರು ಪ್ರೆಸ್ ಕ್ಲಬ್ ನ ದಸರಾ ಕಪ್ – 2025 ಬ್ಯಾಡ್ಮಿಂಟನ್ ಟೂರ್ನಿಗೆ ಸಚಿವ ರಹಿಂ ಖಾನ್ ಚಾಲನೆ
ದೀಪಾಂಜಲಿ ನಗರದ ಪ್ರಮೋದ್ ಲೇಔಟ್ ನಲ್ಲಿರುವ ಪೇಸ್ ಸ್ಪೋರ್ಟ್ಸ್ ಅರೆನಾ ಅಕಾಡೆಮಿಯ ಬ್ಯಾಡ್ಮಿಂಟನ್ ಕೋರ್ಟ್ ನಲ್ಲಿ ಬ್ಯಾಡ್ಮಿಂಟನ್ ಆಡುವ ಮೂಲಕ ಪಂದ್ಯಾವಳಿಗೆ ಚಾಲನೆ ನೀಡಿ ದರು. ನೂರಾರು ಮಂದಿ ಮಾಧ್ಯಮ ಮತ್ತು ಹಲವು ಸಿನೆಮಾ ರಂಗದ ಪ್ರಮುಖರು ಕ್ರೀಡಾ ಕೂಟ ದಲ್ಲಿ ಭಾಗಿಯಾಗಿದ್ದಾರೆ.

-

ಮಾಧ್ಯಮ ಮತ್ತು ಸಿನೆಮಾ ಕ್ಷೇತ್ರದ ಪ್ರಮುಖರಿಂದ ಉತ್ತಮ ಪ್ರದರ್ಶನ; ಶನಿವಾರ ಪ್ರಶಸ್ತಿ ಪ್ರದಾನ
ಬೆಂಗಳೂರು: ಪೇಸ್ ಸ್ಪೋರ್ಟ್ಸ್ ಅರೆನಾ ಅಕಾಡೆಮಿ ಮತ್ತು ಬೆಂಗಳೂರು ಪ್ರೆಸ್ ಕ್ಲಬ್ ಆಯೋ ಜಿಸಿದ್ದ ಎರಡು ದಿನಗಳ ಕಾಲ ದಸರಾ ಕಪ್ – 2025 ಬ್ಯಾಡ್ಮಿಂಟನ್ ಟೂರ್ನಿಗೆ ಪೌರಾಡಳಿತ ಮತ್ತು ಹಜ್ ಸಚಿವ ರಹಿಂ ಖಾನ್ ಚಾಲನೆ ನೀಡಿದರು.
ದೀಪಾಂಜಲಿ ನಗರದ ಪ್ರಮೋದ್ ಲೇಔಟ್ ನಲ್ಲಿರುವ ಪೇಸ್ ಸ್ಪೋರ್ಟ್ಸ್ ಅರೆನಾ ಅಕಾಡೆಮಿಯ ಬ್ಯಾಡ್ಮಿಂಟನ್ ಕೋರ್ಟ್ ನಲ್ಲಿ ಬ್ಯಾಡ್ಮಿಂಟನ್ ಆಡುವ ಮೂಲಕ ಪಂದ್ಯಾವಳಿಗೆ ಚಾಲನೆ ನೀಡಿ ದರು. ನೂರಾರು ಮಂದಿ ಮಾಧ್ಯಮ ಮತ್ತು ಹಲವು ಸಿನೆಮಾ ರಂಗದ ಪ್ರಮುಖರು ಕ್ರೀಡಾ ಕೂಟ ದಲ್ಲಿ ಭಾಗಿಯಾಗಿದ್ದಾರೆ.
ಇದನ್ನೂ ಓದಿ: Bangalore News: ಮಾನಸಿಕ ಆರೋಗ್ಯ ಅಭಿಯಾನಗಳಿಗಾಗಿ ಎಚ್ಎಲ್ಎಲ್ ನಿಂದ ನಿಮ್ಹಾನ್ಸ್ ಜತೆ ಒಪ್ಪಂದ
ಸಿಂಗಲ್ಸ್, ಡಬಲ್ಸ್ , ಮಿಶ್ರ ಡಬಲ್ಸ್ ನಲ್ಲಿ ಮೊದಲ ಹಂತದ ಪಂದ್ಯಗಳು ನಡೆದಿದ್ದು, ಶನಿವಾರ ಅಂತಿಮ ಹಂತದ ಪಂದ್ಯಗಳು ನಡೆಯಲಿವೆ. ಸಂಜೆ ಪ್ರೆಸ್ ಕ್ಲಬ್ ನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗು ತ್ತದೆ.
ಇದನ್ನೂ ಓದಿ: ಅಧ್ಯಕ್ಷ ಆರ್. ಶ್ರೀಧರ್, ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಬೆಳ್ಳಿತಟ್ಟೆ, ಪ್ರೆಸ್ ಕ್ಲಬ್ ನ ಕ್ರೀಡಾ ಸಮಿತಿ ಅಧ್ಯಕ್ಷ ಮಂಜುನಾಥ್, ಖಜಾಂಚಿ ಶರಣಬಸಪ್ಪ ಮತ್ತಿತರರು ಪಾಲ್ಗೊಂಡಿದ್ದರು.